Bangalore Zilla Panchayat Recruitment 2020: ಯೋಗ ತರಬೇತಿದಾರರ ನೇಮಕಾತಿ..ಸೆ.11ರೊಳಗೆ ಅರ್ಜಿ ಹಾಕಿ

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಿರುವ "ಆಯುಷ್ ಕ್ಷೇಮ ಕೇಂದ್ರ" ಗಳಿಗೆ ಯೋಗ ತರಬೇತಿದಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

10+2 ವಿದ್ಯಾರ್ಹತೆ ಜೊತೆಗೆ ಯೋಗ ತರಬೇತುದಾರರ ಸರ್ಟಿಫಿಕೇಟ್ ಅನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 21 ರಿಂದ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನದ ವಿವರ:

ಯೋಗ ತರಬೇತಿದಾರ ಹುದ್ದೆಗಳಿಗೆ ಮಾಸಿಕ 8,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಜಿ ನಮೂನೆಯನ್ನು "ಜಿಲ್ಲಾ ಆಯುಷ್ ಕಚೇರಿ, ಬೆಂಗಳೂರು" / ಸಂಬಂಧಿಸಿದ ಕ್ಷೇಮ ಕೇಂದ್ರದಿಂದ ಕಚೇರಿ ಸಮಯದಲ್ಲಿ ಆಗಸ್ಟ್ 25,2020 ರಿಂದ ಸೆಪ್ಟೆಂಬರ್ 4,2020ರೊಳಗೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಆಯುಷ್ ಕಚೇರಿಗೆ ಸ್ವಯಂ ಆಘಿ /ನೊಂದಾಯಿತ ಅಂಚೆ ಮೂಲಕ ಸೆಪ್ಟೆಂಬರ್ 11,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬೆಂಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
Bangalore zilla panchayat recruitment 2020 notification has been released for yoga trainer vacancies. Interested candidates can apply before september 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+