ಬ್ಯಾಂಕ್ ಹುದ್ದೆಗಳ ಲಿಸ್ಟ್... ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

ಮೇ ಹಾಗೂ ಜೂನ್ ತಿಂಗಳಿನಲ್ಲಿ ಬ್ಯಾಂಕ್ ಕ್ಷೇತ್ರದಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಲು ಅರ್ಜಿ ಸಲ್ಲಿಸಬಹುದಾಗಿದೆ.ಇನ್ನು ಕಡೆಯ ದಿನಾಂಕಕ್ಕೆ ಕಾಯದೇ ಆದಷ್ಟು ಬೇಗ ಅರ್ಜಿ ಸಲ್ಲಿಸಿ.

ಮೇ ಹಾಗೂ ಜೂನ್ ತಿಂಗಳಿನಲ್ಲಿ ಬ್ಯಾಂಕ್ ಕ್ಷೇತ್ರದಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಲು ಅರ್ಜಿ ಸಲ್ಲಿಸಬಹುದಾಗಿದೆ.ಇನ್ನು ಕಡೆಯ ದಿನಾಂಕಕ್ಕೆ ಕಾಯದೇ ಆದಷ್ಟು ಬೇಗ ಅರ್ಜಿ ಸಲ್ಲಿಸಿ.

ಬ್ಯಾಂಕ್ ಹುದ್ದೆಗಳ ಲಿಸ್ಟ್... ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಅಭ್ಯುದಯ ಕೋ-ಆಪರೇಟಿವ್ ಬ್ಯಾಮಕ್, ಸೌತ್ ಇಂಡಿಯನ್ ಬ್ಯಾಂಕ್ ಮುಂತಾದ ಬ್ಯಾಂಕ್‌ಗಳ ಹುದ್ದೆ ವಿವರ ಈ ಕೆಳಗಿನಂತಿದೆ.

ಸ್ಟೇಟ್ ಬ್ಯಾಂಕ ಆಫ್ ಇಂಡಿಯಾ ನೇಮಕಾತಿ :

ಹುದ್ದೆ ಹೆಸರು : ಸ್ಪೆಶಾಲಿಸ್ಟ್ ಕಾಡ್ರೆ ಅಧಿಕಾರಿ ಹುದ್ದೆ
ಸಂಸ್ಥೆ : ಸ್ಟೇಟ್ ಬ್ಯಾಂಕ ಆಫ್ ಇಂಡಿಯಾ
ವಿದ್ಯಾರ್ಹತೆ: ಎಂಬಿಎ
ವಯೋಮಿತಿ: 32 ರಿಂದ 60 ವರ್ಷ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 2, 2018
ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ :

ಹುದ್ದೆ ಹೆಸರು: ಏರಿಯಾ ಸೇಲ್ಸ್ ಮ್ಯಾನೇಜರ್, ಟೀಂ ಲೀಡರ್, ಸೇಲ್ಸ್ ಎಕ್ಸ್‌ಕ್ಯುಟೀವ್ ಹಾಗೂ ಮ್ಯಾನೇಜರ್
ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ವಿದ್ಯಾರ್ಹತೆ: ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ
ವಯೋಮಿತಿ:21 ರಿಂದ 40 ವರ್ಷ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ.25, 2018

ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ :

ಹುದ್ದೆ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್

ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ

ವಿದ್ಯಾರ್ಹತೆ:ಅಧಿಕೃತ ವಿಶ್ವವಿದ್ಯಾನಿಲಯದಿಂದ ಅಕೌಂಟ್ ವಿಷಯದಲ್ಲಿ ಪದವಿ ಪಡೆದಿರಬೇಕು

ವಯೋಮಿತಿ: 32 ವರ್ಷ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 24, 2018

ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ :

ಹುದ್ದೆ ಹೆಸರು: ಚೀಫ್ ರಿಸ್ಕ್ ಆಫೀಸರ್

ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ವಿದ್ಯಾರ್ಹತೆ:ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಪಡೆದಿರಬೇಕು

ವಯೋಮಿತಿ: 45-55 ವರ್ಷ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 29, 2018

ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಅಭ್ಯುದಯ ಕೊ- ಓಪರೇಟಿವ್ ಬ್ಯಾಂಕ್ ನೇಮಕಾತಿ

ಹುದ್ದೆ ಹೆಸರು: ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್
ಸಂಸ್ಥೆ: ಅಭ್ಯುದಯ ಕೊ- ಓಪರೇಟಿವ್ ಬ್ಯಾಂಕ್
ವಿದ್ಯಾರ್ಹತೆ: ಮ್ಯಾನೇಜರ್ ಹುದ್ದೆಗೆ ಸಿಎ ಅಥವಾ ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ,ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 25, 2018

ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ

ಹುದ್ದೆ ಹೆಸರು: ಪ್ರೊಬಷನರಿ ಹುದ್ದೆ
ಸಂಸ್ಥೆ: ಸೌತ್ ಇಂಡಿಯನ್ ಬ್ಯಾಂಕ್
ವಿದ್ಯಾರ್ಹತೆ: 60 % ಶ್ರೇಣಿಯಲ್ಲಿ ಪದವಿ ಪಾಸಾಗಿರಬೇಕು

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 16, 2018

ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
There are openings for various posts in banks this May-June! Check out the complete details of the posts such as eligibility, salary scale, how to apply here and apply before the stipulated deadlines. The banks that have opened vacancies include State Bank of India, Bank of Baroda, Bank of India, Tamilnad Mercantile Bank, Abhyudaya Co-operative Bank, South Indian Bank and Sarva UP Bank. There's something for everyone, check out the details here!
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+