ಬ್ಯಾಂಕ್ ನೋಟ್ ಪ್ರೆಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು, ಹುದ್ದೆಗೆ ಸಂಬಂಧಪಟ್ಟಂತೆ, ಅರ್ಹತೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮುಂತಾದ ಕಂಪ್ಲೀಟ್ ಮಾಹಿತಿ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಇನ್ನು ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ 400 ಇದ್ದು, ಆಯ್ಕೆಗೊಂಡ ಅಭ್ಯರ್ಥಿಗಳು ತಿಂಗಳಿಗೆ 1,10,000 ರೂ ಸಂಪಾದಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ನವಂಬರ್ 9, 2018 ಕೊನೆಯ ದಿನಾಂಕ.
Most Read: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
ಅಭ್ಯರ್ಥಿಗಳ ನೇಮಕ:
ಈ ಕೆಳಗೆ ನೀಡಿರುವ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುತ್ತದೆ
- ಸ್ಕಿಲ್ ಟೆಸ್ಟ್
- ಆನ್‌ಲೈನ್ ಟೆಸ್ಟ್
- ಟೈಪಿಂಗ್ ಟೆಸ್ಟ್
- ಸಂದರ್ಶನ
ಬ್ಯಾಂಕ್ ನೋಟ್ ಪ್ರೆಸ್ 2018 ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್
| CRITERIA | DETAILS |
| Name Of The Posts | ಸೇಫ್ಟಿ ಆಫೀಸರ್, ವೆಲ್ ಫೇರ್ ಆಫೀಸರ್, ಸೂಪರ್‌ವೈಸರ್, ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಟೆಕ್ನಿಶಿಯನ್ |
| Organisation | ಬ್ಯಾಂಕ್ ನೋಟ್ ಪ್ರೆಸ್ |
| Educational Qualification | ಸಂಬಂಧಪಟ್ಟ ಫೀಲ್ಡ್ ನಲ್ಲಿ ಡಿಪ್ಲೋಮಾ ಅಥವಾ ಪದವಿ |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಟೆಕ್ನಿಕಲ್ ಸ್ಕಿಲ್ |
| Job Location | ಮಧ್ಯಪ್ರದೇಶ |
| Industry | ಬ್ಯಾಂಕಿಂಗ್ |
| Application Start Date | October 13, 2018 |
| Application End Date | November 9, 2018 |
Most Read: ದಿ ಶಿಪ್ಪಿಂಗ್ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗೆ ನೀಡಿರುವ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ಸ್ಟೆಪ್ 1
ಐಬಿಪಿಎಸ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Click here for New Registration
ಸ್ಟೆಪ್ 3
ಹೋಮ್‌ಪೇಜ್‌ನಲ್ಲಿ ಪ್ರಮುಖ ಮಾಹಿತಿ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 4
ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5
ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 6
ಸೆಕ್ಯುರಿಟಿ ಕೋಡ್ ನಮೂದಿಸಿ
ಸ್ಟೆಪ್ 7
ರಿಜಿಸ್ಟ್ರೇಶನ್ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದಬಳಿಕ ಸೇವ್ ಆಂಡ್ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ


Click it and Unblock the Notifications











