ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2019 : 35 ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡ ನೇಮಕಾತಿ 35 ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆಗಸ್ಟ್ 2,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಬ್ಯಾಂಕ್ ಆಫ್ ಬರೋಡಾದಲ್ಲಿ 35 ಮ್ಯಾನೇಜರ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್
Organisation ಬ್ಯಾಂಕ್ ಆಫ್ ಬರೋಡ (ಬಿಓಬಿ )
Educational Qualification ಬಿ.ಇ / ಬಿ.ಟೆಕ್ / ಎಂಸಿಎ / ಬಿಸಿಎ
Job Location ಮುಂಬೈ/ ಹೈದರಾಬಾದ್,ಭಾರತದೆಲ್ಲೆಡೆ
Salary Scale ಮ್ಯಾನೇಜರ್ -ತಿಂಗಳಿಗೆ 45,950/-ರೂ ಮತ್ತು ಸೀನಿಯರ್ ಮ್ಯಾನೇಜರ್ - ತಿಂಗಳಿಗೆ 51,490/-ರೂ
Application Start Date July 13, 2019
Application End Date August 2, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ / ಎಂಸಿಎ / ಬಿಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 32 ವರ್ಷ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 28 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವ‍ರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,950/-ರೂ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 51,490/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ,ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ಚರ್ಚೆ, ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 100/-ರೂ ಮತ್ತು ಸಾಮಾನ್ಯ / ಓಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್‌ಸೈಟ್‌ https://www.bobfinancial.com/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 2,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BOB Recruitment 2019-20:Apply Online for 35 Manager & Senior Manager Vacancies. Bank of Baroda (BOB) invited Online applications from eligible and interested candidates to fill up Manager & Senior Manager Posts through BOB official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+