ಬ್ಯಾಂಕ್ ಆಫ್ ಬರೋಡ ನೇಮಕಾತಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಏಪ್ರಿಲ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಮ್ಯಾನೇಜರ್ |
| Organisation | ಬ್ಯಾಂಕ್ ಆಫ್ ಬರೋಡ |
| Educational Qualification | ಪದವಿ / ಪಿಜಿ ಪದವಿ / ಎಂಬಿಎ |
| Job Location | ಮುಂಬೈ,ಭಾರತದೆಲ್ಲೆಡೆ |
| Salary Scale | ಸಂಸ್ಥೆಯ ನಿಯಮಾನುಸಾರ |
| Application Start Date | April 5, 2019 |
| Application End Date | April 24, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಪದವಿ / ಪಿಜಿ ಪದವಿ / ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು,
ವಯೋಮಿತಿ:
ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಿ ತಿಳಿಯಬಹುದು.
ವೇತನದವ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ https://bobfinancial.com/ ಗೆ ಹೋಗಿ ಏಪ್ರಿಲ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











