ಬ್ಯಾಂಕ್ ಆಫ್ ಬರೋಡಾ 13 ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಗುಂಪು ಚರ್ಚೆ/ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bankofbaroda.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 9,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
Bank of baroda recruitment 2020 notification has been released for 13 defence banking advisor posts. Interested candidates can apply before December 9.
Story first published: Thursday, November 26, 2020, 15:59 [IST]


Click it and Unblock the Notifications











