Bank Of Baroda Recruitment 2021 : 11 ವ್ಯಾಪಾರ ವರದಿಗಾರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾದಲ್ಲಿ 11 ವ್ಯಾಪಾರ ವರದಿಗಾರ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 30,2021 ರಿಂದ ಡಿಸೆಂಬರ್ 10,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ

Bank Of Baroda ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ವ್ಯಾಪಾರ ವರದಿಗಾರ ಮೇಲ್ವಿಚಾರಕ ಹುದ್ದೆಗಳಿಗೆ ಪದವಿ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Bank Of Baroda ನೇಮಕಾತಿ 2021 ವಯೋಮಿತಿ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ವ್ಯಾಪಾರ ವರದಿಗಾರ ಮೇಲ್ವಿಚಾರಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Bank Of Baroda ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ವ್ಯಾಪಾರ ವರದಿಗಾರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Bank Of Baroda ನೇಮಕಾತಿ 2021 ವೇತನ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ವ್ಯಾಪಾರ ವರದಿಗಾರ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Bank Of Baroda ನೇಮಕಾತಿ 2021 ಅರ್ಜಿ ಶುಲ್ಕ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ವ್ಯಾಪಾರ ವರದಿಗಾರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

Bank Of Baroda ನೇಮಕಾತಿ 2021 ಅರ್ಜಿ ಸಲ್ಲಿಕೆ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ವ್ಯಾಪಾರ ವರದಿಗಾರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಡಿಸೆಮಬರ್ 10,2021ರ ಸಂಜೆ 5 ಗಂಟೆಯೊಳಗೆ ಅಥವಾ [email protected] / [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
The Regional Manager Bank of Baroda Regional Office Ajmer, B 10/11/12 - S, 2nd & 3rd Floor, Dev Plaza, HBU Nagar, Pushkar Road, Ajmer District Ajmer - 305004.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bank Of baroda recruitment 2021 notification has been released for 11 business correspondent supervisor posts. Interested candidates can apply before December 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+