Bank Of Baroda Recruitment 2021 : 376 ಹೆಚ್‌ಆರ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾದಲ್ಲಿ 376 ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬ್ಯಾಂಕ್ ಆಫ್ ಬರೋಡಾದಲ್ಲಿ 376 ಹುದ್ದೆಗಳ ನೇಮಕಾತಿ

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 19,2021 ರಿಂದ ಪ್ರಾರಂಭವಾಗಿ ಡಿಸೆಂಬರ್ 9,2021 ರಂದು ಕೊನೆಗೊಳ್ಳುತ್ತದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಜೊತೆಗೆ ಹುದ್ದೆಯಲ್ಲಿ ಕನಿಷ್ಟ ಅನುಭವವನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ - 326 ಹುದ್ದೆಗಳು
ಇ-ವೆಲ್ತ್ ರಿಲೇಶನ್‌ಶಿಪ್ ಮ್ಯಾನೇಜರ್- 50 ಹುದ್ದೆಗಳು
ಒಟ್ಟು 376 ಹುದ್ದೆಗಳು

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ವಯೋಮಿತಿ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ವಯೋಮಿತಿ:

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ 01, 2021ರ ಅನ್ವಯ ಇಲ್ಲಿ ನೀಡಲಾಗಿರುವ ವಯಯೋಮಿತಿಯನ್ನು ಹೊಂದಿರಬೇಕು. ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 24 ರಿಂದ ಗರಿಷ್ಟ 35 ವರ್ಷ ಮತ್ತು ಇ-ವೆಲ್ತ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 23 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ-ಎನ್‌ಸಿಎಲ್ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ನೇರ ಸಂದರ್ಶನ ಅಥವಾ ಗುಂಪು ಚರ್ಚೆಯ ಮೂಲಕ ಅಥವಾ ಇನ್ಯಾವುದೇ ಇತರೆ ರೀತಿಯಲ್ಲಿ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ವೇತನ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ವೇತನ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಅರ್ಜಿ ಶುಲ್ಕ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಅರ್ಜಿ ಶುಲ್ಕ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು ನಿಗದಿತ ಮೊತ್ತ 600/- ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bankofbaroda.in/career/current-opportunities ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 19,2021 ರಿಂದ ಡಿಸೆಂಬರ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bank Of Baroda recruitment 2021 notification has been released for 376 human resource/manager posts. Interested candidates can apply online before december 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+