Bank of Baroda Recruitment 2022 : 72 ಡಾಟಾ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾದಲ್ಲಿ 72 ಡಾಟಾ ಎಂಜಿನಿಯರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ

Bank Of Baroda ನೇಮಕಾತಿ 2022 ವಿದ್ಯಾರ್ಹತೆ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡಾಟಾ ಎಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಪದವಿ/ ಬಿ.ಇ/ಬಿ.ಟೆಕ್/ಬಿ.ಎಸ್ಸಿ/ಬಿಸಿಎ/ಎಂಸಿಎ/ಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Bank Of Baroda ನೇಮಕಾತಿ 2022 ವಯೋಮಿತಿ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡಾಟಾ ಎಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 24 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Bank Of Baroda ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡಾಟಾ ಎಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Bank Of Baroda ನೇಮಕಾತಿ 2022 ವೇತನ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡಾಟಾ ಎಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Bank Of Baroda ನೇಮಕಾತಿ 2022 ಅರ್ಜಿ ಶುಲ್ಕ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡಾಟಾ ಎಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Bank Of Baroda ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಡಾಟಾ ಎಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.bankofbaroda.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಕ ಸೆಪ್ಟೆಂಬರ್ 21,2022ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bank of baroda recruitment 2022 notification has been released for 72 data engineer and various posts. Interested candidates can apply before November 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+