ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈನಾನ್ಸ್ ವಿಭಾಗದಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈನಾನ್ಸ್ ವಿಭಾಗದಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 19, 2018 ಕೊನೆಯ ದಿನಾಂಕ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್  ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್ (ಪೈನಾನ್ಸ್)
Organisation ಬ್ಯಾಂಕ್ ಆಫ್ ಬರೋಡಾ
Educational Qualification ಪದವಿ, ಸ್ನಾತಕೋತ್ತರ ಪದವಿ, ಸಿಎ ಅಥವಾ ಎಂಬಿಎ
Experience 2 ವರ್ಷ
Skills Required ಅನಾಲಿಟಿಕ್ ಹಾಗೂ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಸ್ಕಿಲ್
Job Location ಭಾರತ
Industry ಬ್ಯಾಂಕಿಂಗ್
Application Start Date June 28, 2018
Application End Date July 19, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಸ್ಕ್ರೀನ್ ಮೇಲೆ ಹುದ್ದೆಯ ಡೀಟೆಲ್ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 3: ಅರ್ಜಿ ಜತೆ ರೆಸ್ಯೂಮ್ ಅಂಟಿಸಿ ಈ ಮೇಲ್ ಮಾಡಿ
  • ಸ್ಟೆಪ್ 4: ಅಸಿಸ್ಟೆಂಟ್ ಮ್ಯಾನೇಜರ್ ಫೈನಾನ್ಸ್ ಎಂದು ಸಬ್‌ಜೆಕ್ಟ್ ಬರೆದು [email protected] ಈ ವಿಳಾಸಕ್ಕೆ ಈ ಮೇಲ್ ಮಾಡಿ

ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Bank of Baroda Financial Solutions Limited has released an employment notification calling out aspirants to apply for the post of Assistant Manager in Finance. Those interested can check out the eligibility, salary scale, how to apply and the complete details of the government job here. Selected candidates can earn up to industry standards. The last date to apply for the government job is July 19, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+