ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಚೀಫ್ ಫೈನಾಂಶಿಯಲ್ ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ಫೈನಾಂಶಿಯಲ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ಫೈನಾಂಶಿಯಲ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 31, 2018ಕೊನೆಯ ದಿನಾಂಕ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ...  ಚೀಫ್ ಫೈನಾಂಶಿಯಲ್ ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಚೀಫ್ ಫೈನಾಂಶಿಯಲ್ ಆಫೀಸರ್
Organisation ಬ್ಯಾಂಕ್ ಆಫ್ ಬರೋಡಾ
Educational Qualification ಚಾರ್ಟೆಡ್ ಅಕೌಂಟೆಂಸಿ
Experience 15 ವರ್ಷ
Skills Required ಅಕೌಂಟಿಂಗ್ ಸ್ಕಿಲ್
Job Location ಮುಂಬಯಿ
Industry ಬ್ಯಾಂಕಿಂಗ್
Application Start Date July 13, 2018
Application End Date July 31, 2018

ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಬ್ಯಾಂಕ್ ಆಫ್ ಬರೋಡಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: Current Opportunities ಲಿಂಕ್ ಆಯ್ಕೆ ಮಾಡಿಕೊಳ್ಳಿ
  • ಸ್ಟೆಪ್ 4: ಹುದ್ದೆಯ ಲಿಸ್ಟ್ ಮೂಡುತ್ತದೆ ಬಳಿಕ Recruitment of Chief Financial Officer ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಅರ್ಜಿ ಮೂಡುತ್ತದೆ. ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
  • ಸ್ಟೆಪ್ 7: ರೆಸ್ಯೂಮ್ ಅಪ್‌ಲೋಡ್ ಮಾಡಿ
  • ಸ್ಟೆಪ್ 8: ಅರ್ಜಿ ಭರ್ತಿ ಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

More News  

For Quick Alerts
ALLOW NOTIFICATIONS  
For Daily Alerts

English summary
Bank of Baroda (BOB) has released an employment notification calling out aspirants to apply for the post of Chief Financial Officer. The job responsibilities include accounting, budget planning & control, cash management, strategic planning, treasury, ALM and tax handling functions.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+