ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಚೀಫ್ ರಿಸ್ಕ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ರಿಸ್ಕ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ರಿಸ್ಕ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 29,2018 ಕೊನೆಯ ದಿನಾಂಕ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಚೀಫ್ ರಿಸ್ಕ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಹುದ್ದೆಯ ಡೀಟೆಲ್ಸ್ ಹೀಗಿದೆ:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಚೀಫ್ ರಿಸ್ಕ್ ಆಫೀಸರ್
ಸಂಸ್ಥೆ ಬ್ಯಾಂಕ್ ಆಫ್ ಬರೋಡಾ
ವಿದ್ಯಾರ್ಹತೆ ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಪಡೆದಿರಬೇಕು
ವೇತನ76520
ಹುದ್ದೆ ಜವಬ್ದಾರಿ ಕ್ರೆಡಿಟ್ ರಿಸ್ಕ್ ಮ್ಯಾನೇಜ್‌ಮೆಂಟ್ ಆಂಡ್ ಮಾರ್ಕೆಟ್ ರಿಸ್ಕ್ ಮ್ಯಾನೇಜ್‌ಮೆಂಟ್
ಸ್ಥಳ ಮುಂಬಯಿ
ಅನುಭವ 20 ವರ್ಷ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ಮೇ 14, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ 29, 2018

ಅರ್ಜಿ ಸಲ್ಲಿಕೆ ಹೇಗೆ?

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಹುದ್ದೆಗೆ ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಪೇಜ್‌ನ ಕೆಳಭಾಗದಲ್ಲಿ ಇರುವ CAREERS ಸೆಕ್ಷನ್ ಕ್ಲಿಕ್ ಮಾಡಿ
  • ಸ್ಟೆಪ್ 3: CURRENT OPPORTUNITIES ಸೆಲೆಕ್ಟ್ ಮಾಡಿ
  • ಸ್ಟೆಪ್ 4: ಚೀಫ್ ರಿಸ್ಕ್ ಆಫೀಸರ್ ಅಟ್ಯಾಚ್ ಮೆಂಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಪರದೆ ಮೇಲೆ ಸೂಚನೆಗಳು ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: CLICK HERE TO APPLY ONLINE ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ
  • ಸ್ಟೆಪ್ 7: ಸ್ಕ್ರೀನ್ ಮೇಲೆ ಅರ್ಜಿ ನಮೂನೆ ಮೂಡುತ್ತದೆ. ಕೇಳಿರುವ ಕಂಪ್ಲೀಟ್ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 8: ನಿಮ್ಮ ರೆಸ್ಯೂಮ್ ಕೂಡಾ ಅಪ್‌ಲೋಡ್ ಮಾಡಿ
  • ಸ್ಟೆಪ್ 9: ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
For Quick Alerts
ALLOW NOTIFICATIONS  
For Daily Alerts
English summary
Bank of Baroda has released an employment notification calling out for aspirants to apply for the post of Chief Risk Officer. Those interested can check out the eligibility, salary scale, how to apply and the complete details of the government job here. Selected candidates can earn up to INR 76520. The last date to apply for the government job is May 29, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X