ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಪ್ರೊಬಷನರಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬಷನರಿ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 2,2018 ಕೊನೆಯ ದಿನಾಂಕ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಪ್ರೊಬಷನರಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

 

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಪ್ರೊಬಷನರಿ ಆಫೀಸರ್
ಸಂಸ್ಥೆ ಬ್ಯಾಂಕ್ ಆಫ್ ಬರೋಡಾ
ಸ್ಥಳ ಮುಂಬಯಿ
ವಿದ್ಯಾರ್ಹತೆ ಅಧೀಕೃತ ವಿಶ್ವವಿದ್ಯಾನಿಲದಯದಿಂದ ಪದವಿ
ಹುದ್ದೆ ಸಂಖ್ಯೆ 600
ವಯೋಮಿತಿ 20 ರಿಂದ 28 ವರ್ಷ
ಕೌಶಲ್ಯ ಬ್ಯಾಂಕಿಂಗ್ ಸ್ಕಿಲ್
ವೇತನ ಶ್ರೇಣಿ ತಿಳಿಸಿಲ್ಲ
ಇಂಡಸ್ಟ್ರಿ ಬ್ಯಾಂಕಿಂಗ್
ಅನುಭವ ಅಗತ್ಯವಿಲ್ಲ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ಜೂನ್ 12 , 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜುಲೈ 2, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: Current Opportunities ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: Recruitment of Probationary Officers through Admission to Baroda Manipal School of Banking ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಗೆ ಸಂಬಂಧಪಟ್ಟ ಸೂಚನೆಗಳು ಪರದೆ ಮೇಲೆ ಮೂಡುತ್ತದೆ ಗಮನವಿಟ್ಟು ಓದಿಕೊಂಡು, ಅರ್ಜಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Bank of Baroda (BOB) has released an employment notification calling out for aspirants to apply for the post of Probationary Officer (PO). Those interested can check out the eligibility, salary scale, how to apply and the complete details of the government job here. The application process is through a 9months course conducted by the bank. Selected candidates can earn up to industry standards. The last date to apply for the government job is July 2, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X