ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2018 : ಗುತ್ತಿಗೆ ಆಧಾರದಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫ್ಯಾಕಲ್ಟಿ, ಆಫೀಸ್ ಅಸಿಸ್ಟೆಂಟ್, ಫೈನಾಂಶಿಯಲ್ ಲಿಟರೆಸಿ ಸೆಂಟರ್ ಕೌಂಸಿಲರ್ ಸೇರಿದಂತೆ ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫ್ಯಾಕಲ್ಟಿ, ಆಫೀಸ್ ಅಸಿಸ್ಟೆಂಟ್, ಫೈನಾಂಶಿಯಲ್ ಲಿಟರೆಸಿ ಸೆಂಟರ್ ಕೌಂಸಿಲರ್ ಸೇರಿದಂತೆ ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2 ವರ್ಷದ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳ ನೇಮಕ ಮಾಡಲಾಗುವುದು. ತಿಂಗಳ ವೇತನ ಮಾತ್ರವಲ್ಲದೇ, ರಜೆ, ಟ್ರಾವೆಲ್ ಚಾರ್ಜ್ ಸಂಸ್ಥೆವತಿಯಿಂದ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು, ಹುದ್ದೆಗೆ ಸಂಬಂಧಪಟ್ಟಂತೆ, ಅರ್ಹತೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮುಂತಾದ ಕಂಪ್ಲೀಟ್ ಮಾಹಿತಿ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2018 : ಗುತ್ತಿಗೆ ಆಧಾರದಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಯ ಆಯ್ಕೆ ಈ ಕೆಳಗಿನ ವಿಧಾನಗಳ ಮೂಲಕ ನಡೆಸಲಾಗುತ್ತದೆ:

  • ಲಿಖಿತ ಪರೀಕ್ಷೆ
  • ವೈಯಕ್ತಿಕ ಸಂದರ್ಶನ
  • ಪ್ರೆಸಂಟೇಶನ್

Most Read: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಇಂಡಿಯಾ 2018 ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಫ್ಯಾಕಲ್ಟಿ, ಆಫೀಸ್ ಅಸಿಸ್ಟೆಂಟ್, ಫೈನಾಂಶಿಯಲ್ ಲಿಟರೆಸಿ ಸೆಂಟರ್ ಕೌಂಸಿಲರ್
Organisation ಬ್ಯಾಂಕ್ ಆಫ್ ಇಂಡಿಯಾ
Educational Qualification ಸಂಬಂಧಪಟ್ಟ ಫೀಲ್ಡ್‌ನ ಜ್ಞಾನದ ಜತೆ ಯಾವುದೇ ಪದವಿ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಬ್ಯಾಂಕಿಂಗ್ ಸ್ಕಿಲ್
Job Location ಕಾನ್ಪುರ
Industry ಬ್ಯಾಂಕಿಂಗ್
Application Start Date October 22, 2018
Application End Date November 5, 2018

<strong>Most Read: ದಿ ಶಿಪ್ಪಿಂಗ್ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ</strong>Most Read: ದಿ ಶಿಪ್ಪಿಂಗ್ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ ವಿವರ ಹೀಗಿದೆ:

  • ಫ್ಯಾಕಲ್ಟಿ - 25 ರಿಂದ 65 ವರ್ಷ
  • ಆಫೀಸ್ ಅಸಿಸ್ಟೆಂಟ್ - 18 ರಿಂದ 45 ವರ್ಷ
  • ಫೈನಾಂಶಿಯಲ್ ಲೆಟರೆಸಿ ಸೆಂಟರ್ ಕೌಂಸಿಲರ್ - ಗರಿಷ್ಟ 64 ವರ್ಷ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗೆ ನೀಡಿರುವ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಬ್ಯಾಂಕ್ ಆಫ್ ಇಂಡಿಯಾ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಪಬ್ಲಿಕ್ ನೋಟಿಸ್ ಮೂಡಲಿದ್ದು, ಓದಿದ ಬಳಿಕ Click here to proceed ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4
 

ಸ್ಟೆಪ್ 4

ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

Engagement of one Faculty and one Office Assistant at Hardoi and Unnao RSETI ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಅಪ್ಲಿಕೇಶನ್ ಫಾರ್ಮ್ ಲಿಂಕ್ ಸೆಲೆಕ್ಟ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಸಂಬಂಧಪಟ್ಟ ಇನ್ನಿತ್ತರ ದಾಖಲೆಗಳ ಜತೆ ಬ್ಯಾಂಕ್ ಆಫ್ ಇಂಡಿಯಾಗೆ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Zonal Manager, Bank Of India, Kanpur Zonal Office, 78-A.Rai Bhawan Complex, Canal Road, Kanpur (U.P) - 208004.

ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Bank of India is hiring candidates for various posts such as Faculty, Office Assistant and Financial Literacy Centre Counsellor on a contract basis. The period of engagement of employees is two years and apart from a monthly salary, employees are also entitled to other benefits such as leave and travel expenses. The selection process will comprise a written test, personal interview and presentation, based on which the applicants will be evaluated.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X