ಬ್ಯಾಂಕ್ ಆಫ್ ಮಹಾರಾಷ್ಟ್ರ: ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಒಟ್ಟು 13 ಮ್ಯಾನೇಜರ್ ಹುದ್ದೆಗಳಿಗೆ ಭಾರತದಾದ್ಯಂತ ಅರ್ಜಿ ಆಹ್ವಾನಿಸಲಾಗಿದ್ದು, ನಿಗದಿತ ದಿನಾಂಕ 02 ಸೆಪ್ಟೆಂಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಬ್ಯಾಂಕ್ ಆಫ್ ಮಹಾರಾಷ್ಟ್ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು 13 ಮ್ಯಾನೇಜರ್ ಹುದ್ದೆಗಳಿಗೆ ಭಾರತದಾದ್ಯಂತ ಅರ್ಜಿ ಆಹ್ವಾನಿಸಲಾಗಿದ್ದು, ನಿಗದಿತ ದಿನಾಂಕ 02 ಸೆಪ್ಟೆಂಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ

ಹುದ್ದೆಗಳ ವಿವರ

ಮ್ಯಾನೇಜರ್(ಸೆಕ್ಯುರಿಟಿ ಆಫೀಸರ್)-13 ಹುದ್ದೆಗಳು
ವೇತನ ಶ್ರೇಣಿ: 31705 ರಿಂದ 45950 ರು. ತಿಂಗಳಿಗೆ
ವಯೋಮಿತಿ: 25 ರಿಂದ 40
ವಿದ್ಯಾರ್ಹತೆ: ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯುಜಿಸಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಡಿಗ್ರಿ (ಪದವಿ) ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು

ಆಯ್ಕೆ ವಿಧಾನ

ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಹಾಗೂ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಮ್ಯಾನೇಜರ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ಎರಡು ವರ್ಷಗಳ ಪರಿವೀಕ್ಷಣಾ (ಪ್ರೊಬೆಷನ್) ಅವಧಿಯಲ್ಲಿ ಇರಬೇಕಾಗುತ್ತದೆ. ಈ ಅವಧಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಹಿಂದಿ ಭಾಷೆಯನ್ನು ಕಡ್ಡಾಯಾಗಿ ಕಲಿಯಬೇಕಾಗಿರುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.600/-
ಎಸ್.ಸಿ/ಎಸ್.ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-08-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-09-2017
ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಲು ಕೊನೆಯ ದಿನಾಂಕ: 12-09-2017

ಅರ್ಜಿ ಸಲ್ಲಿಸಬೇಕಾದ ವಿಳಾಸ

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಐಆರ್ & ಎಚ್ ಆರ್ ಡಿ)
ಬ್ಯಾಂಕ್ ಆಫ್ ಮಹಾರಾಷ್ಟ್ರ
ಲೋಕಮಂಗಲ್ 1501
ಶಿವಾಜಿನಗರ್, ಪುಣೆ-411005

ಹೆಚ್ಚಿನ ಮಾಹಿತಿಗಾಗಿ www.bankofmaharashtra.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Bank of Maharashtra released new notification on their official website for the recruitment of total 13 (Thirteen) Manager vacancies. Job seekers should apply online before 2nd September 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+