ಬಿಎಆರ್‌ಸಿ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನೇಮಕಾತಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಟಕಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬಿಎಆರ್‌ಸಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್
Educational Qualification ಪಿಯುಸಿ
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 21,700/-ರೂ
Application Start Date May 2, 2019
Application End Date May 24, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಪಿಇಟಿ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಿಎಆರ್‌ಸಿಯ ಅಧಿಕೃತ ವೆಬ್‌ಸೈಟ್‌ http://www.barc.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

ಅಡ್ಮಿನಿಸ್ಟ್ರೇಟಿವ್ ಆಫೀಸ್-III,
ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್,
ಪಿ.ಬಿ.ನಂ.1,ಯಲವಾಲ್,
ಮೈಸೂರು-571130

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BARC Recruitment 2019-20: Apply Offline for 3 Driver cum Pump Operator cum Fireman vacancies. Bhabha Atomic Research Centre (BARC) invited applications from eligible and interested candidates to fill up Driver cum Pump Operator cum Fireman Posts through BARC official notification 2019. Job seekers who are looking for a career in Mysuru – Karnataka Government can make use of this opportunity. Apply offline for these BARC Driver cum Pump Operator cum Fireman jobs before 24th May 2019. Official website of BARC is www.barc.gov.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X