BARC Recruitment 2020: 105 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್‌ ನಲ್ಲಿ 105 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್‌ನಲ್ಲಿ ಉದ್ಯೋಗಾವಕಾಶ..ಜ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಎಸ್ಸಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್ :

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 31,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.barc.gov.in/ ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 18,2020 ರಿಂದ ಜನವರಿ 15,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BARC recruitment 2020 notification has been released for 105 junior research fellow posts. Interested candidates can apply through online before January 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+