ನ್ಯೂಕ್ಲಿಯರ್ ಡಿಪಾರ್ಟ್ಮೆಂಟ್ ನಲ್ಲಿ ಕೆಲಸಬೇಕೇ...10ನೇ ಕ್ಲಾಸ್ ಪಾಸಾಗಿದ್ರೆ ಈಗಲೇ ಮುಂಬೈಗೆ ಹೋಗಲು ತಯಾರಾಗಿ

ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟೆಕ್ನಿಶನ್ ಬಿ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟೆಕ್ನಿಶನ್ ಬಿ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 14, 2018 ಕೊನೆಯ ದಿನಾಂಕ.

ನ್ಯೂಕ್ಲಿಯರ್ ಡಿಪಾರ್ಟ್ಮೆಂಟ್ ನಲ್ಲಿ ಕೆಲಸಬೇಕೇ...10ನೇ ಕ್ಲಾಸ್ ಪಾಸಾಗಿದ್ರೆ ಈಗಲೇ ಮುಂಬೈಗೆ ಹೋಗಲು ತಯಾರಾಗಿ

ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟೆಕ್ನಿಶನ್ ಬಿ
Organisation ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್
Educational Qualification 10 ನೇ ತರಗತಿ ಪಾಸಾಗಿರಬೇಕು
Skills Required ಟೆಕ್ನಿಕಲ್ ಸ್ಕಿಲ್
Job Location ಮುಂಬಯಿ
Industry ನ್ಯೂಕ್ಲಿಯರ್
Application Start Date September 1, 2018
Application End Date September 14, 2018

ಸ್ಟೆಪ್ 1:

ಸ್ಟೆಪ್ 1:

ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2:

ಸ್ಟೆಪ್ 2:

Career Opportunities ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3:

ಸ್ಟೆಪ್ 3:

 ನಂತರ Recruitment ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4:

ಸ್ಟೆಪ್ 4:

New Vacancies ಟ್ಯಾಬ್ ಸೆಲೆಕ್ಟ್ ಮಾಡಿ

ಸ್ಟೆಪ್ 5:

ಸ್ಟೆಪ್ 5:

ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 6:

ಸ್ಟೆಪ್ 6:

Post of Technician/B on locum/adhoc basis ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7:

ಸ್ಟೆಪ್ 7:

ಹುದ್ದೆಯ ಕುರಿತು ಜಾಹೀರಾತು ಮೂಡುವುದು ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 8:

ಸ್ಟೆಪ್ 8:

ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ

ಸ್ಟೆಪ್ 9:

ಸ್ಟೆಪ್ 9:

ಅರ್ಜಿಯ ಪ್ರಿಂಟ್ ತೆಗೆದು, ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Head,

Radiation Medicine Centre (RMC),

Room No. 415, 4th Floor, Tata Hospital,

Annexe Building, Jarbai Wadia Road, Parel,

Mumbai - 400012.

ಅರ್ಜಿಯ ಪಿಡಿಎಫ್ ಫೈಲ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bhabha Atomic Research Centre (BARC) has released an employment notification calling out aspirants to apply for the post of Technician B. Those interested can check out the eligibility, salary scale, how to apply and the complete details of the government job here. Selected candidates can earn up to INR 11730 per month. The last date to apply for the government job is Sep 14, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+