BBMP Recruitment 2021 : 4 ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ನೇರ ಸಂದರ್ಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 4 ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 15,2021 ಮತ್ತು ನವೆಂಬರ್ 16,2021ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬಿಬಿಎಂಪಿ ಯಲ್ಲಿ 4 ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ನೇರ ಸಂದರ್ಶನ

ಬಿಬಿಎಂಪಿ ನೇಮಕಾತಿ 2021 ವಿದ್ಯಾರ್ಹತೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಎಂಬಿಎ, ಎಂ.ಕಾಂ, ಬಿ.ಇ/ಬಿಸಿಎ, ಎಂಬಿಬಿಎಸ್ ಪದವಿ ಮತ್ತು ಎಂ.ಎಸ್ಸಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಬಿಬಿಎಂಪಿ ನೇಮಕಾತಿ 2021 ವಯೋಮಿತಿ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ಬಿಬಿಎಂಪಿ ನೇಮಕಾತಿ 2021 ವೇತನ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 30,000/- ರಿಂದ 50,000/-ರೂ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವರೆಗೆ ವೇತನವನ್ನು ನೀಡಲಾಗುವುದು.

ಬಿಬಿಎಂಪಿ ನೇಮಕಾತಿ 2021 ಸಂದರ್ಶನದ ವಿವರ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ನವೆಂಬರ್ 15,2021 ಮತ್ತು ನವೆಂಬರ್ 16,2021ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ಮುಖ್ಯ ಆರೋಗ್ಯಾಧಿಕಾರಿಗಳು,
ಅನೆಕ್ಸ್ ಕಟ್ಟಡ,
ಬಿ.ಬಿ.ಎಂ.ಪಿ ಕೇಂದ್ರ ಕಛೇರಿ,
ಎನ್‌.ಆರ್‌.ಚಾಕ,
ಬೆಂಗಳೂರು-02.

ಬಿಬಿಎಂಪಿ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BBMP recruitment 2021 recruitment notification has been released for 4 manager and epidemiologist posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+