BBMP Recruitment 2021 : 5 ಎಪಿಡೆಮಿಯೋಲಜಿಸ್ಟ್ ಹುದ್ದೆಗಳಿಗೆ ನೇರ ಸಂದರ್ಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ 5 ಎಪಿಡೆಮಿಯೋಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಆಗಸ್ಟ್ 30ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ವೈದ್ಯಕೀಯ ಪದವಿ/ಎಂ.ಎಸ್ಸಿ ವಿದ್ಯಾರ್ಹತೆ ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ವಾಕ್ ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು.

ವಯೋಮಿತಿ:

ಕನಿಷ್ಟ 18 ವರ್ಷ ವಯೋಮಿತಿಯನ್ನು ಪೂರೈಸಿರುವ ಸಾಮಾನ್ಯ ವರ್ಗದ ಗರಿಷ್ಟ 35 ವರ್ಷದೊಳಗಿನ, 2ಎ,2ಬಿ,3ಎ,3ಬಿ ಗರಿಷ್ಟ 38 ವರ್ಷದೊಳಗಿನ, ಪ.ಜಾತಿ, ಪ.ಪಂಗಡ, ವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವೇತನ:

ಎಪಿಡೆಮಿಯೋಲಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ವಿವರ:

ಆಸಕ್ತ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಆಗಸ್ಟ್ 30,2021ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನೌಕರರ ಭವನ, ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BBMP recruitment 2021 notification has been released for 5 epidemologist posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+