BBMP Recruitment 2021: ಬಿಬಿಎಂಪಿಯಲ್ಲಿ ವಿವಿಧ 78 ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ಬಿಬಿಎಂಪಿಯಲ್ಲಿ 78 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 78 ತಜ್ಞ, ಫಿಸಿಶಿಯನ್, ಡಾಕ್ಟರ್, ನರ್ಸ್, ಚಿಕಿತ್ಸಕ, ಡಾಟಾ ಎಂಟ್ರಿ ಆಪರೇಟರ್, ಲ್ಯಾಬ್ ಟೆಕ್ನೀಶಿಯನ್ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜೂನ್ 5,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:

ಅರಿವಳಿಕೆಯಲ್ಲಿ ಸ್ನಾತಕೋತ್ತರ ಪದವಿ/ಡಿಪ್ಲೋಮಾ/ಡಿಎನ್‌ಬಿ, ಜನರಲ್ ಮೆಡಿಸಿನ್ ನಲ್ಲಿ ಸ್ನಾತಕೋತ್ತರ ಪದವಿ/ಡಿಎನ್‌ಬಿ, ಎಂಬಿಬಿಎಸ್ ಪದವಿ, ಬಿ.ಎಸ್ಸಿ/ಜಿಎನ್‌ಎಂ/ಡಿಪ್ಲೋಮಾ, ಉಸಿರಾಟ ಚಿಕಿತ್ಸೆಯಲ್ಲಿ ಬಿ.ಎಸ್ಸಿ ಪದವಿ, ದ್ವಿತೀಯ ಪಿಯುಸಿ, ಡಿಎಂಎಲ್‌ಟಿ ಮತ್ತು ಡಿ ಫಾರ್ಮಾ/ಬಿ ಫಾರ್ಮಾ/ಎಂ ಫಾರ್ಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 15,000/- ರಿಂದ 1,30,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ನೇರ ಸಂದರ್ಶನ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 5,2021ರಂದು ಬೆಳಿಗ್ಗೆ 10 ರಿಂದ ಸಂಜೆ 4:30ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ದಾಸಪ್ಪ ಆಸ್ಪತ್ರೆ ಮೀಟಿಂಗ್ ಹಾಲ್,
೧ನೇ ಮಹಡಿ,
ಟೌನ್ ಹಾಲ್ ಹತ್ತಿರ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬಿಬಿಎಂಪಿಯಲ್ಲಿ 78 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
BBMP recruitment 2021 notification has been released for 78 specialist, physician and various posts. Interested candidates can attend walk in interview on June 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+