BBMP Recruitment 2022 : ಕಾನೂನು ಕೋಶದ ಮುಖ್ಯಸ್ಥ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾನೂನು ಕೋಶದ ಮುಖ್ಯಸ್ಥ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 26,2022 ರಿಂದ ಜೂನ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ

BBMP ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಕಾನೂನು ಕೋಶದ ಮುಖ್ಯಸ್ಥ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BBMP ನೇಮಕಾತಿ 2022 ವಯೋಮಿತಿ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಕಾನೂನು ಕೋಶದ ಮುಖ್ಯಸ್ಥ ಹುದ್ದೆಗಳಿಗೆ ಗರಿಷ್ಟ 67 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

BBMP ನೇಮಕಾತಿ 2022 ವೇತನದ ವಿವರ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಕಾನೂನು ಕೋಶದ ಮುಖ್ಯಸ್ಥ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

BBMP ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಕಾನೂನು ಕೋಶದ ಮುಖ್ಯಸ್ಥ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BBMP ನೇಮಕಾತಿ 2022 ಅರ್ಜಿ ಶುಲ್ಕ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಕಾನೂನು ಕೋಶದ ಮುಖ್ಯಸ್ಥ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BBMP ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಕಾನೂನು ಕೋಶದ ಮುಖ್ಯಸ್ಥ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://bbmp.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 26,2022 ರಿಂದ ಜೂನ್ 10,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ :
Commissioner, Bruhat Bengaluru Mahanagara Palike, N.R Chowk, Bengaluru - 560002.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
BBMP recruitment 2022 notification has been released for head of the legal cell Posts. Interested candidates can apply before June 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X