BBMP Recruitment 2022 : 940 ವೈದ್ಯಾಧಿಕಾರಿಗಳು ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 940 ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 10 ಮತ್ತು ಆಗಸ್ಟ್ 11,2022ರಂದು ನಡೆಯುವ ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಸಂದರ್ಶನ

BBMP ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆಗಳಿಗೆ ಎಂಬಿಬಿಎಸ್, ಪದವಿ, ಬಿ.ಎಸ್ಸಿ/ಡಿಪ್ಲೊಮಾ ಇನ್ ನರ್ಸಿಂಗ್, ಡಿಪ್ಲೋಮಾ ಇನ್‌ ಪ್ರಯೋಗಶಾಲಾ ತಂತ್ರಜ್ಞಾನ, ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

BBMP ನೇಮಕಾತಿ 2022 ವಯೋಮಿತಿ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BBMP ನೇಮಕಾತಿ 2022 ವೇತನದ ವಿವರ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,500/- ರಿಂದ 47,250/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಸಂದರ್ಶನ

BBMP ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BBMP ನೇಮಕಾತಿ 2022 ಅರ್ಜಿ ಶುಲ್ಕ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BBMP ನೇಮಕಾತಿ 2022 ಸಂದರ್ಶನ ವಿವರ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್ http://bbmp.gov.in/ ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 10 ಮತ್ತು ಆಗಸ್ಟ್ 11,2022ರಂದು ಬೆಳಿಗ್ಗೆ 10:30 ರಿಂದ ಸಂಜೆ 4:30ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
BBMP recruitment 2022 notification has been released for 940 medical officer and other Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X