ಭಾರತ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಲಿಮಿಟೆಡ್ (ಬಿಬಿಎನ್‌ಎಲ್) ನಲ್ಲಿ 8 ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅಕ್ಟೋಬರ್ 10,2022 ರಿಂದ ಅಕ್ಟೋಬರ್ 24,2022 ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BBNL ನೇಮಕಾತಿ 2022 ವಿದ್ಯಾರ್ಹತೆ :
ಭಾರತ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಲಿಮಿಟೆಡ್ (ಬಿಬಿಎನ್‌ಎಲ್) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
BBNL ನೇಮಕಾತಿ 2022 ವಯೋಮಿತಿ :
ಭಾರತ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಲಿಮಿಟೆಡ್ (ಬಿಬಿಎನ್‌ಎಲ್) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
BBNL ನೇಮಕಾತಿ 2022 ವೇತನ :
ಭಾರತ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಲಿಮಿಟೆಡ್ (ಬಿಬಿಎನ್‌ಎಲ್) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
BBNL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಭಾರತ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಲಿಮಿಟೆಡ್ (ಬಿಬಿಎನ್‌ಎಲ್) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
BBNL ನೇಮಕಾತಿ 2022 ಅರ್ಜಿ ಶುಲ್ಕ :
ಭಾರತ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಲಿಮಿಟೆಡ್ (ಬಿಬಿಎನ್‌ಎಲ್) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
BBNL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಭಾರತ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಲಿಮಿಟೆಡ್ (ಬಿಬಿಎನ್‌ಎಲ್) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bbnl.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 10,2022 ರಿಂದ ಅಕ್ಟೋಬರ್ 24,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು. ಅರ್ಜಿಯ ಸಾಫ್ಟ್ ಕಾಪಿಯನ್ನು [email protected] ವಿಳಾಸಕ್ಕೆ ಮೇಲ್ ಮಾಡಬೇಕಿರುತ್ತದೆ.
ಕಚೇರಿ ವಿಳಾಸ:
CGM (HR), BBNL, 3rd floor, Office Block-1, East Kidwai Nagar & New Delhi - 110023
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











