ಬಿಸಿಎಎಸ್ ನೇಮಕಾತಿ 65 ವಾಯುಸೇನಾ ಭದ್ರತಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಾಯುಸೇನಾ ಭದ್ರತಾ ಇಲಾಖೆಯಲ್ಲಿ ಕೆಲಸ ನಿರ್ವಹಿಸಲು ಆಸಕ್ತಿವುಳ್ಳ ಅಭ್ಯರ್ಥಿಗಳು ಈಗಲೇ ಈ ವಿವರದ ಅಂಚಿನಲ್ಲಿ ನೀಡಿರುವ ವಿಳಾಸಕ್ಕೆ ನಿಮ್ಮ ಅರ್ಜಿಯನ್ನು ಕಳುಹಿಸಿ.

| CRITERIA | DETAILS |
| Name Of The Posts | ವಾಯುಸೇನಾ ಭದ್ರತಾ ಅಧಿಕಾರಿ |
| Organisation | ಬ್ಯೂರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯುರಿಟಿ ( BCAS) |
| Educational Qualification | ಪದವಿ ಅಥವಾ ಸಮಾನ ಬೋಧನಾ ಪದವಿ ಅಥವಾ ಸಮನಾದ ಅರ್ಹತೆ |
| Job Location | ಭಾರತದೆಲ್ಲೆಡೆ |
| Application Start Date | January 7, 2019 |
| Application End Date | January 25, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಸಮಾನ ಬೋಧನಾ ಪದವಿ ಅಥವಾ ಸಮನಾದ ಅರ್ಹತೆಯನ್ನು ಮಾನ್ಯತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಸಿಎಎಸ್ 2019ರ ಅಧಿಸೂಚನೆಯ ಅನುಸಾರ ವಯೋಮಿತಿಯನ್ನು ಹೊಂದಿರಬೇಕು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಜಿದಾರರು ತಮ್ಮ ಸಹಿಯೊಂದಿಗೆ ಅಜಿಯನ್ನು ಭರ್ತಿ ಮಾಡುವುದರ ಜೊತೆಗೆ
ಐಡಿ ಪುರಾವೆ,ಫೋಟೋ ಕಾಪೀಸ್, ಜನ್ಮ ದಿನಾಂಕ, ಶೈಕ್ಷಣಿಕ ಪ್ರಮಾಣಪತ್ರಗಳು (ಮಾರ್ಕ್ ಶೀಟ್ಸ್/ಡಿಗ್ರಿ ಸರ್ಟಿಫಿಕೇಟ್) ಸೂಕ್ತವಾದ ಜಾತಿ ಮತ್ತು ದಾಖಲೆಗಳ ದೃಢೀಕೃತ ಪ್ರತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
Office of principal CSC/RPSF
Force Headquarters No.6BN/RPSF/DBSI
Delhi -35
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











