BCP Recruitment 2021 : 16 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಹೊಸದದಾಗಿ ಸೃಜಿಸಲಾದ 8 ಸಿಇಎನ್ ಪೊಲೀಸ್ ಠಾಣೆಗಳನ್ನು ಬಲಪಡಿಸಲು ಪರಿಣಿತ 16 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಉದ್ಯೋಗಾವಕಾಶ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 20,2021 ರಿಂದ ಜನವರಿ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BCP ನೇಮಕಾತಿ 2021 ವಿದ್ಯಾರ್ಹತೆ :

BCP ನೇಮಕಾತಿ 2021 ವಿದ್ಯಾರ್ಹತೆ :

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕ ನೇಮಕಾತಿಯ ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಮತ್ತು ಡಿಜಿಲ್ ಫಾರೆನ್ಸಿಕ್‌ ಅನಾಲಿಸ್ಟ್ ಹುದ್ದೆಗಳಿಗೆ ಮಾಹಿತಿ ತಂತ್ರಜ್ಞಾನ/ಕಂಪ್ಯೂಟರ್ ಸೈನ್ಸ್/ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಟೆಲಿಕಮ್ಯುನಿಕೇಶನ್ ನಲ್ಲಿ ಬಿ.ಇ/ಬಿ.ಟೆಕ್/ಬಿಸಿಎ/ಎಂ.ಎಸ್ಸಿ/ಎಂ.ಸಿ.ಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BCP ನೇಮಕಾತಿ 2021 ವಯೋಮಿತಿ :

BCP ನೇಮಕಾತಿ 2021 ವಯೋಮಿತಿ :

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕ ನೇಮಕಾತಿಯ ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಮತ್ತು ಡಿಜಿಲ್ ಫಾರೆನ್ಸಿಕ್‌ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.

BCP ನೇಮಕಾತಿ 2021 ವೇತನ :

BCP ನೇಮಕಾತಿ 2021 ವೇತನ :

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕ ನೇಮಕಾತಿಯ ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/-ರೂ ಮತ್ತು ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

BCP ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

BCP ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕ ನೇಮಕಾತಿಯ ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಮತ್ತು ಡಿಜಿಲ್ ಫಾರೆನ್ಸಿಕ್‌ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BCP ನೇಮಕಾತಿ 2021 ಅರ್ಜಿ ಶುಲ್ಕ :

BCP ನೇಮಕಾತಿ 2021 ಅರ್ಜಿ ಶುಲ್ಕ :

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕ ನೇಮಕಾತಿಯ ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಮತ್ತು ಡಿಜಿಲ್ ಫಾರೆನ್ಸಿಕ್‌ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BCP ನೇಮಕಾತಿ 2021 ಅರ್ಜಿ ಸಲ್ಲಿಕೆ :

BCP ನೇಮಕಾತಿ 2021 ಅರ್ಜಿ ಸಲ್ಲಿಕೆ :

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕ ನೇಮಕಾತಿಯ ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಮತ್ತು ಡಿಜಿಲ್ ಫಾರೆನ್ಸಿಕ್‌ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bcp.gov.in/ ಗೆ ಭೇಟಿ ನೀಡಿ. ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ dcpadminbcpksp.gov.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಥವಾ No.1, Infantry Road, Office of the Commissioner of Police, Bengaluru - 560001 ವಿಳಾಸಕ್ಕೆ ಅರ್ಜಿಯನ್ನು ಜನವರಿ 21,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BCP recruitment 2021 notification has been released for 16 technical posts. Interested candidates can apply before January 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+