ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಲ್ಲಿ 176 ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 11,2022 ರಿಂದ ಜೂನ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

BDA ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
BDA ನೇಮಕಾತಿ 2022 ವಯೋಮಿತಿ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
BDA ನೇಮಕಾತಿ 2022 ವೇತನದ ವಿವರ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

BDA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
BDA ನೇಮಕಾತಿ 2022 ಅರ್ಜಿ ಶುಲ್ಕ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
BDA ನೇಮಕಾತಿ 2022 ಅರ್ಜಿ ಸಲ್ಲಿಕೆ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://bdabangalore.org/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 11,2022 ರಿಂದ ಜೂನ್ 18,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ :
Commissioner, Bangalore Development Authority, Kumara Park West, T. Chowdaiah Road, Bengaluru - 560020, Karnataka.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











