ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ

Posted By:

ಬಿಇಸಿಐಎಲ್ ನಲ್ಲಿ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಂದು ವರ್ಷದ ತರಬೇತಿ ಇದಾಗಿದ್ದು, ಸ್ಟೈಪೆಂಡ್ ಕೂಡ ನೀಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಜೂನ್ 26 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬಿಇಸಿಐಎಲ್ ನಲ್ಲಿ ಅಪ್ರೆಂಟಿಸ್ ತರಬೇತಿ

ತರಬೇತಿ ವಿವರ

ಗ್ರಾಜ್ಯುಯೇಟ್ ಅಪ್ರೇಂಟಿಸ್-04 ಹುದ್ದೆಗಳು
ತರಬೇತಿ ಅವಧಿ: 12 ತಿಂಗಳು
ಸ್ಟೈಪೆಂಡ್: ರೂ.4984/-
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಟೆಲಿಕಮ್ಯುನಿಕೇಷನ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.

ಟೆಕ್ನಿಷಿಯನ್ ಅಪ್ರೆಂಟಿಸ್ -02 ಹುದ್ದೆಗಳು
ತರಬೇತಿ ಅವದಿ: 12 ತಿಂಗಳು
ಸ್ಟೈಪೆಂಡ್: ರೂ.3542/-
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಪದವಿ ಗಳಿಸಿರಬೇಕು

ಅರ್ಜಿ ಸಲ್ಲಿಕೆ

ದಕ್ಷಿಣ ಭಾರತದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿದೆ. ಅಥವಾ ವೆಬ್ಸೈಟ್ ವಿಳಾಸದ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಸೂಚನೆ

ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಮೇ 31, 2015 ರೊಳಗೆ ತಮ್ಮ ಪದವಿ ಪೂರ್ಣಗೊಳಿಸಿರತಕ್ಕದ್ದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-06-2017

ಅರ್ಜಿ ಸಲ್ಲಿಸಬೇಕಾದ ವಿಳಾಸ

ಬಿಇಸಿಐಎಲ್
ಪ್ರಾದೇಶಿಕ ಕಛೇರಿ,
#162, 2ನೇ ಮುಖ್ಯ ರಸ್ರೆ,
ಎಜಿಎಸ್ ಲೇಔಟ್,
ಆರ್ ಎಂ ವಿ 2ನೇ ಹಂತ
ಬೆಂಗಳೂರು-560094

ಹೆಚ್ಚಿನ ಮಾಹಿತಿಗಾಗಿ becil.dealnxt.com ಗಮನಿಸಿ

English summary
Applications are invited for selection of Graduate / Diploma Apprentice at BECIL Regional office (South), #162, 2nd Main Road, 1st Cross AGS Layout, RMV 2nd Stage, Bengaluru-560094 as per Apprenticeship Training Scheme

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia