ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ 55 ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 28,2021 ರಿಂದ ಡಿಸೆಂಬರ್ 10,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BECIL ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ - 32 ಹುದ್ದೆಗಳು
ಹೌಸ್‌ಕೀಪಿಂಗ್ ಸ್ಟಾಫ್ - 20 ಹುದ್ದೆಗಳು
ಮಾಲಿ - 1 ಹುದ್ದೆ
ಸೂಪರ್‌ವೈಸರ್- 1 ಹುದ್ದೆ
ಗಾರ್ಬೇಜ್ ಕಲೆಕ್ಟರ್ - 1 ಹುದ್ದೆ
ಒಟ್ಟು 55 ಹುದ್ದೆಗಳು
BECIL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 5ನೇ ತರಗತಿ, 10ನೇ ತರಗತಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ. ಜೊತೆಗೆ ಹುದ್ದೆಗೆ ಸಂಬಂಧಿಸಿದಂತೆ ವೃತ್ತಿಯಲ್ಲಿ ಅನುಭವವನ್ನು ಹೊಂದಿರಬೇಕು.
BECIL ನೇಮಕಾತಿ 2021 ವಯೋಮಿತಿ :
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
BECIL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
BECIL ನೇಮಕಾತಿ 2021 ವೇತನ :
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,908/-ರಿಂದ 20,976/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
BECIL ನೇಮಕಾತಿ 2021 ಅರ್ಜಿ ಶುಲ್ಕ :
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
BECIL ನೇಮಕಾತಿ 2021 ಅರ್ಜಿ ಸಲ್ಲಿಕೆ :
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.becil.com/vacancies ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.