ಬಿಇಸಿಐಎಲ್‌ ನಲ್ಲಿ 4 ಐಟಿ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಹಾಕಲು ಇಂದು ಕೊನೆಯ ದಿನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ 4 ಐಟಿ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು,ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿರುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ಬಗೆಗೆ ತಿಳಿಯಲು ಮುಂದೆ ಓದಿ.

ಬಿಇಸಿಐಎಲ್‌ ನಲ್ಲಿ ಉದ್ಯೋಗಾವಕಾಶ. ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

CRITERIA DETAILS
Name Of The Posts ಐಟಿ ಕನ್ಸಲ್ಟೆಂಟ್
Organisation ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್
Educational Qualification ಬಿ.ಇ/ಬಿ.ಟೆಕ್ (ಇನ್ಫರ್ಮೇಶನ್ ಟೆಕ್ನಾಲಜಿ/ಇನ್ಫರ್ಮೇಶನ್ ಸೈನ್ಸ್/ಕಂಪ್ಯೂಟರ್ ಸೈನ್ಸ್/ಇಲೆಕ್ಟ್ರಾನಿಕ್ಸ್)
Job Location ಬೆಂಗಳೂರು, ಕೊಲ್ಕತ್ತಾ,ಗುವಾಹಟಿ,ಕಾನ್‌ಪುರ್,
Salary Scale ತಿಂಗಳಿಗೆ 30,000/-ರೂ
Application Start Date October 14, 2019
Application End Date October 25, 2019

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ (ಇನ್ಫರ್ಮೇಶನ್ ಟೆಕ್ನಾಲಜಿ/ಇನ್ಫರ್ಮೇಶನ್ ಸೈನ್ಸ್/ಕಂಪ್ಯೂಟರ್ ಸೈನ್ಸ್/ಇಲೆಕ್ಟ್ರಾನಿಕ್ಸ್) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಐಟಿ ಕನ್ಸಲ್ಟೆಂಟ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಬಿಇಸಿಐಎಲ್‌ ನ ಅಧಿಕೃತ ವೆಬ್‌ಸೈಟ್ http://www.becil.com/ ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ ನಂತರ ಭರ್ತಿ ಮಾಡಿ,ಅರ್ಜಿ ಶುಲ್ಕ ಪಾವತಿಸಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅಕ್ಟೋಬರ್ 25,2019ರೊಳಗೆ ಕಳಹಿಸಬೇಕು.

ಕಚೇರಿಯ ವಿಳಾಸ:
BECIL's Corporate Office: C-56,
A/17, Sector -62,
Noida-201307

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BECIL recruitment notification has been rleased on official website for recruitment of IT consultant Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+