BECIL Recruitment 2020: 7 ಸೀನಿಯರ್ ಪ್ರೊಗ್ರಾಮರ್ ಮತ್ತು ಪ್ರೊಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ಸೀನಿಯರ್ ಪ್ರೊಗ್ರಾಮರ್ ಮತ್ತು ಪ್ರೊಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ವಿವರ ಇಲ್ಲಿದೆ.

ಬಿಇಸಿಐಎಲ್ ನಲ್ಲಿ ಉದ್ಯೋಗಾವಕಾಶ..ಅ.22ರೊಳಗೆ ಅರ್ಜಿ ಹಾಕಿ

 

ವಿದ್ಯಾರ್ಹತೆ:

ಬಿ.ಟೆಕ್, ಎಂಸಿಎ ಮತ್ತು ಬಿಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಬಿಇಸಿಐಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಸೀನಿಯರ್ ಪ್ರೊಗ್ರಾಮರ್/ಸೀನಿಯರ್ ಸಾಫ್ಟ್ ವೇರ್ ಡೆವಲಪರ್ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,000/-ರೂ ಮತ್ತು ಪ್ರೊಗ್ರಾಮರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 590/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 295/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:

BECIL's Corporate Office: BECIL Bhavan,

C-56, A/17, Sector -62,

Noida -201307 (U.P)

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BECIL recruitment 2020 notification has been released for 7 programmer and sr programmer/sr software developer posts. Interested candidates can apply before Oct 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X