BECIL Recruitment 2020: 8 ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 8 ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಿಇಸಿಐಎಲ್ ನಲ್ಲಿ ಉದ್ಯೋಗಾವಕಾಶ..ಡಿ.11ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ/ ಮಹಿಳಾ ಅಭ್ಯರ್ಥಿಗಳು 750/-ರೂ ಮತ್ತು ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 11,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BECIL recruitment 2020 notification has been released for 8 field technical officer posts. Interested candidates can apply through online before December 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X