BECIL Recruitment 2021: 11 ರೇಡಿಯೋಗ್ರಾಫರ್ ಅಥವಾ ಎಕ್ಸ್-ರೇ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 11 ರೇಡಿಯೋಗ್ರಾಫರ್ ಅಥವಾ ಎಕ್ಸ್-ರೇ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 17,2021ರೊಳಗ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಿಇಸಿಐಎಲ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ರೇಡಿಯೋಗ್ರಾಫರ್ ಅಥವಾ ಎಕ್ಸ್-ರೇ ಅಸಿಸ್ಟೆಂಟ್ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ/ಮಾಜಿ ಸೈನಿಕ/ ಮಹಿಳಾ ಅರ್ಜಿದಾರರು 1,250/-ರೂ ಮತ್ತು ಪ.ಜಾ/ಪ.ಪಂ/ ಆರ್ಥಿಕವಾಗಿ ಹಿಂದುಳಿದ ಮತ್ತು ಅಂಗವಿಕಲ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BECIL recruitment 2021 notification has been released for 11 radiographer/X-ray assistant posts. Interested candidates can apply through online before January 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+