BECIL Recruitment 2021: ವಿವಿಧ 567 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಇಸಿಐಎಲ್ ನಲ್ಲಿ  ವಿವಿಧ 567 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ವಿವಿಧ 567 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

ಹುದ್ದೆಗಳ ವಿವರ:

ತನಿಖಾಧಿಕಾರಿ - 350 ಹುದ್ದೆಗಳು
ಮೇಲ್ವಿಚಾರಕರು - 145 ಹುದ್ದೆಗಳು
ಕಿರಿಯ ಡೊಮೇನ್ ತಜ್ಞರು - 25 ಹುದ್ದೆಗಳು
ಹಿರಿಯ ಡೊಮೇನ್ ತಜ್ಞರು - 19 ಹುದ್ದೆಗಳು
ಮಲ್ಟಿ-ಟಾಸ್ಕಿಂಗ್ ಸಿಬ್ಬಂದಿ (ಎಂಟಿಎಸ್) - 16 ಹುದ್ದೆಗಳು ಸಬ್ಜೆಕ್ಟ್ ಮ್ಯಾಟರ್ ಎಕ್ಸ್‌ಪರ್ಟ್ (ಎಸ್‌ಎಂಇ) - 05 ಹುದ್ದೆಗಳು
ಯುವ ವೃತ್ತಿಪರರು - 05 ಹುದ್ದೆಗಳು
ಸಿಸ್ಟಮ್ ಅನಾಲಿಸ್ಟ್ - 02 ಹುದ್ದೆಗಳು
ಒಟ್ಟು - 567 ಹುದ್ದೆಗಳು

ವಿದ್ಯಾರ್ಹತೆ:

ವಿದ್ಯಾರ್ಹತೆ:

ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಟ್ರಿಕ್ಯುಲೇಶನ್, ಎಂಸಿಎ/ಎಂಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ವಯೋಮಿತಿ:

ಬಿಇಸಿಐಎಲ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಕನಿಷ್ಟ 40 ರಿಂದ ಗರಿಷ್ಟ 64 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 15,000/- ರಿಂದ 80,000/-ರೂಗಳ ವರೆಗೆ ವೇತನವನ್ನು ನಿಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು 955/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 670/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ ?:

ಅರ್ಜಿ ಸಲ್ಲಿಸುವುದು ಹೇಗೆ ?:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.becil.com/vacancies ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BECIL recruitment 2021 notification has been released for 567 various posts. Interested candidates can apply online before may 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+