BECIL Recruitment 2021 : 80 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 80 ಯುಡಿಸಿ, ಫಾರ್ಮಾಸಿಸ್ಟ್, ಸ್ಟೋರ್ ಕೀಪರ್ ಕಮ್ ಕ್ಲರ್ಕ್, ಲ್ಯಾಬ್ ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 7,2021 ರಿಂದ ಡಿಸೆಂಬರ್ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಬಿಇಸಿಐಎಲ್ ನಲ್ಲಿ ಉದ್ಯೋಗಾವಕಾಶ...ಡಿ.18ರೊಳಗೆ ಅರ್ಜಿ ಹಾಕಿ

ಖಾಲಿ ಹುದ್ದೆಗಳ ವಿವರ:

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನಲ್ಲಿ ಯುಡಿಸಿ, ಫಾರ್ಮಾಸಿಸ್ಟ್, ಸ್ಟೋರ್ ಕೀಪರ್ ಕಮ್ ಕ್ಲರ್ಕ್, ಲ್ಯಾಬ್ ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಯುಡಿಸಿ - 36 ಹುದ್ದೆಗಳು
ಫಾರ್ಮಾಸಿಸ್ಟ್ - 2 ಹುದ್ದೆಗಳು
ಸ್ಟೋರ್ ಕೀಪರ್ ಕಮ್ ಕ್ಲರ್ಕ್ - 3 ಹುದ್ದೆಗಳು
ಲ್ಯಾಬ್ ಟೆಕ್ನೀಶಿಯನ್ - 33 ಹುದ್ದೆಗಳು
ಗ್ಯಾಸ್ ಸ್ಟೀವರ್ಡ್ - 1 ಹುದ್ದೆ
ಮೆಡಿಕಲ್ ರೆಕಾರ್ಡ್ ಟೆಕ್ನೀಶಿಯನ್ - 2 ಹುದ್ದೆಗಳು
ಲೈಬ್ರರಿಯನ್ ಗ್ರೇಡ್ III - 3 ಹುದ್ದೆಗಳು
ಒಟ್ಟು 80 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ:

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ಅಥವಾ 12ನೇ ತರಗತಿ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,100/- ರಿಂದ 43,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ:

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಮತ್ತು ಮೀಸಲಾತಿಯುಳ್ಳ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ ಡಿಸೆಂಬರ್ 7,2021 ರಿಂದ ಡಿಸೆಂಬರ್ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಹೊರತುಪಡಿಸಿ ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BECIL recruitment 2021 notification has been released for 80 UDC, pharmacist and other posts. Interested candidates can apply through online before December 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+