BECIL Recruitment 2021 : 99 ಮೇಲ್ವಿಚಾರಕ ಮತ್ತು ಲೋಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 99 ಮೇಲ್ವಿಚಾರಕ ಮತ್ತು ಹ್ಯಾಂಡಿಮ್ಯಾನ್/ಲೋಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 8ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 
ಬಿಇಸಿಐಎಲ್ ನಲ್ಲಿ 99 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ನಿಯಮಾನುಸಾರ ಕನಿಷ್ಟ 30 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಮೇಲ್ಚಿಚಾರಕ ಮತ್ತು ಹ್ಯಾಂಡಿಮ್ಯಾನ್/ಲೋಡರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,014/- ರಿಂದ 20,384/-ರೂ ವೇತನವನ್ನು ನೀಡಲಾಗುವುದು.

ಆಯ್ಕೆಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 750/-ರೂ, ಪ.ಜಾ/ಪ.ಪಂ, ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ :

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://becil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BECIL recruitment 2021 notification has been released for 99 supervisor and loader posts. Interested candidates can apply before August 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X