BECIL Recruitment 2022 : 12 ಸೀನಿಯರ್ ರಿಸರ್ಚ್ ಫೆಲೋ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 12 ಮ್ಯಾನೇಜರ್ ಎಡಿಟರ್, ಸೀನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಪ್ರೊಡ್ಯೂಸರ್, ಕ್ಯಾಮೆರಾಮೆನ್, ವೀಡಿಯೋ ಎಡಿಟರ್, ಸೋಷಿಯಲ್ ಮೀಡಿಯಾ, ಪಿಸಿಆರ್ ಆಪರೇಟರ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 20,2022 ರಿಂದ ಜೂನ್ 4,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 12 ಹುದ್ದೆಗಳ ನೇಮಕಾತಿ

BECIL ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್ ಎಡಿಟರ್, ಸೀನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಪ್ರೊಡ್ಯೂಸರ್, ಕ್ಯಾಮೆರಾಮೆನ್, ವೀಡಿಯೋ ಎಡಿಟರ್, ಸೋಷಿಯಲ್ ಮೀಡಿಯಾ, ಪಿಸಿಆರ್ ಆಪರೇಟರ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, ಬಿ.ಇ/ಬಿ.ಟೆಕ್, ಎಂಡಿ, ಬಿಎಎಂಎಸ್, ಎಂಡಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

BECIL ನೇಮಕಾತಿ 2022 ವಯೋಮಿತಿ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್ ಎಡಿಟರ್, ಸೀನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಪ್ರೊಡ್ಯೂಸರ್, ಕ್ಯಾಮೆರಾಮೆನ್, ವೀಡಿಯೋ ಎಡಿಟರ್, ಸೋಷಿಯಲ್ ಮೀಡಿಯಾ, ಪಿಸಿಆರ್ ಆಪರೇಟರ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BECIL ನೇಮಕಾತಿ 2022 ವೇತನ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್ ಎಡಿಟರ್, ಸೀನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಪ್ರೊಡ್ಯೂಸರ್, ಕ್ಯಾಮೆರಾಮೆನ್, ವೀಡಿಯೋ ಎಡಿಟರ್, ಸೋಷಿಯಲ್ ಮೀಡಿಯಾ, ಪಿಸಿಆರ್ ಆಪರೇಟರ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 12 ಹುದ್ದೆಗಳ ನೇಮಕಾತಿ

BECIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್ ಎಡಿಟರ್, ಸೀನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಪ್ರೊಡ್ಯೂಸರ್, ಕ್ಯಾಮೆರಾಮೆನ್, ವೀಡಿಯೋ ಎಡಿಟರ್, ಸೋಷಿಯಲ್ ಮೀಡಿಯಾ, ಪಿಸಿಆರ್ ಆಪರೇಟರ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

BECIL ನೇಮಕಾತಿ 2022 ಅರ್ಜಿ ಶುಲ್ಕ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್ ಎಡಿಟರ್, ಸೀನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಪ್ರೊಡ್ಯೂಸರ್, ಕ್ಯಾಮೆರಾಮೆನ್, ವೀಡಿಯೋ ಎಡಿಟರ್, ಸೋಷಿಯಲ್ ಮೀಡಿಯಾ, ಪಿಸಿಆರ್ ಆಪರೇಟರ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿಸೈನಿಕ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

BECIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್ ಎಡಿಟರ್, ಸೀನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಪ್ರೊಡ್ಯೂಸರ್, ಕ್ಯಾಮೆರಾಮೆನ್, ವೀಡಿಯೋ ಎಡಿಟರ್, ಸೋಷಿಯಲ್ ಮೀಡಿಯಾ, ಪಿಸಿಆರ್ ಆಪರೇಟರ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 20,2022 ರಿಂದ ಜೂನ್ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BECIL recruitment 2022 notification has been released for 12 SRF and various posts. Interested candidates can apply before June 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X