BECIL Recruitment 2022 : 86 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 86 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 7,2022 ರಿಂದ ಮೇ 22,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 86 ಹುದ್ದೆಗಳ ನೇಮಕಾತಿ

BECIL ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BECIL ನೇಮಕಾತಿ 2022 ವಯೋಮಿತಿ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BECIL ನೇಮಕಾತಿ 2022 ವೇತನ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,184/-ರೂ ವೇತನವನ್ನು ನೀಡಲಾಗುವುದು.

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 86 ಹುದ್ದೆಗಳ ನೇಮಕಾತಿ

BECIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

BECIL ನೇಮಕಾತಿ 2022 ಅರ್ಜಿ ಶುಲ್ಕ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿಸೈನಿಕ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

BECIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 7,2022 ರಿಂದ ಮೇ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BECIL recruitment 2022 notification has been released for 86 data entry operator posts. Interested candidates can apply before May 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+