ನಿಮಗೂ ಸಿಬಿಐ ಇಲಾಖೆಯಲ್ಲಿ ಕೆಲಸಗಿಟ್ಟಿಸಿಕೊಳ್ಳಬೇಕಾ... ಹಾಗಿದ್ರೆ ಇಂದೇ ಅರ್ಜಿ ಸಲ್ಲಿಸಿ

ದಿ ಸೆಂಟ್ರಲ್ ಬ್ಯೂರೋ ಆಫ್ ಇನ್‌ವೆಸ್ಟಿಗೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇನ್ಸ್ ಪೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ದಿ ಸೆಂಟ್ರಲ್ ಬ್ಯೂರೋ ಆಫ್ ಇನ್‌ವೆಸ್ಟಿಗೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇನ್ಸ್ ಪೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 12, 2018 ಕೊನೆಯ ದಿನಾಂಕ.

ನಿಮಗೂ ಸಿಬಿಐ ಇಲಾಖೆಯಲ್ಲಿ ಕೆಲಸಗಿಟ್ಟಿಸಿಕೊಳ್ಳಬೇಕಾ... ಹಾಗಿದ್ರೆ ಇಂದೇ ಅರ್ಜಿ ಸಲ್ಲಿಸಿ

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಸೆಂಟ್ರಲ್ ಬ್ಯೂರೋ ಆಫ್ ಇನ್‌ವೆಸ್ಟಿಗೇಶನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಇನ್ಸ್ ಪೆಕ್ಟರ್
Organisation ದಿ ಸೆಂಟ್ರಲ್ ಬ್ಯೂರೋ ಆಫ್ ಇನ್‌ವೆಸ್ಟಿಗೇಶನ್
Educational Qualification ಪದವಿ
Skills Required ಫಿಸಿಕಲ್ ಫಿಟ್ ನೆಸ್
Job Location ಹೈದ್ರಾಬಾದ್, ಮುಂಬಯಿ, ಪಾಟ್ನಾ, ಕೊಲ್ಕತ್ತಾ
Industry ಪೊಲೀಸ್
Application Start Date July 24, 2018
Application End Date September 12, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ಸೆಂಟ್ರಲ್ ಬ್ಯೂರೋ ಆಫ್ ಇನ್‌ವೆಸ್ಟಿಗೇಶನ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2:ಹೋಮ್ ಪೇಜ್‌ನಲ್ಲಿ ಇರುವ Job Opportunities in CBI ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಹುದ್ದೆಯ ಲಿಸ್ಟ್ ಮೂಡುತ್ತದೆ. ಈ Engagement of Inspectors on Contractual Basis in CBI -- dated: 24.07.2018 ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಹುದ್ದೆಯ ಕುರಿತು ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗೆ ಈ ಪಿಡಿಎಫ್ ಫೈಲ್ ಕ್ಲಿಕ್ ಮಾಡಿ

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
The Central Bureau of Investigation (CBI) is looking for retired and serving police officers who are in the rank of inspector or above. The opening is for the post of Inspector at CBI
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X