ಬೆಲ್ ನೇಮಕಾತಿ... ಈ ಹುದ್ದೆ ನಿಮ್ಮದಾದ್ರೆ ಕೈ ತುಂಬಾ ಸಂಬಳ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಾಂಟ್ರಕ್ಟ್ ಇಂಜಿನೀಯರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಾಂಟ್ರಕ್ಟ್ ಇಂಜಿನೀಯರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 15, 2018 ಕೊನೆಯ ದಿನಾಂಕ.

ಬೆಲ್ ನೇಮಕಾತಿ... ಈ ಹುದ್ದೆ ನಿಮ್ಮದಾದ್ರೆ ಕೈ ತುಂಬಾ ಸಂಬಳ

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಕಾಂಟ್ರಕ್ಟ್ ಇಂಜಿನೀಯರ್
Organisation ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
Educational Qualification ಬಿಇ ಅಥವಾ ಬಿಟೆಕ್
Skills Required ಇಂಜಿನೀಯರಿಂಗ್ ಸ್ಕಿಲ್ಸ್
Job Location ಬೆಂಗಳೂರು
Industry ಬ್ಯಾಂಕಿಂಗ್
Application Start Date August 1, 2018
Application End Date August 15, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1:ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2:ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ Application for the post of Contract Engineers for MilCom SBU ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಅರ್ಜಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ಲಾಗಿನ್ ಮೆಸೇಜ್ ನಿಮ್ಮ ಮೊಬೈಲ್‌ಗೆ ಬರುತ್ತದೆ. ಅದರಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) is seeking applications from experienced engineering graduates to apply for the post of Contract Engineer. Those with exposure to Al, NLP and machine learning have an added advantage to get selected. Experience in software application development using Java/Java EE, JavaScript, HTML and CSS is mandatory.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+