ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ರಿಟೈನರ್ ಡಾಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 4, 2018 ಕೊನೆಯ ದಿನಾಂಕ.

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಡೀಟೆಲ್ಸ್:
| CRITERIA | DETAILS |
| Name Of The Posts | ರಿಟೈನರ್ ಡಾಕ್ಟರ್ |
| Organisation | ಆಯಿಲ್ ಇಂಡಿಯಾ ಲಿಮಿಟೆಡ್ |
| Educational Qualification | ಎಂಬಿಬಿಎಸ್ ಪದವಿ |
| Experience | ಒಂದು ವರ್ಷ ಇಂಟರ್ನಶಿಪ್ ಮಾಡಿರಬೇಕು |
| Skills Required | ಕ್ಲಿನಿಕಲ್ ಜಡ್ಜ್‍ಮೆಂಟ್ |
| Job Location | ಅಸ್ಸೋಂ |
| Industry | ಮೆಡಿಸನ್ |
| Application Start Date | August 23, 2018 |
| Application End Date | September 4, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
- ಸ್ಟೆಪ್ 2: ಕರೆಂಟ್ ಓಪನಿಂಗ್ಸ್‍ನಲ್ಲಿ ಇರುವ ಕೆರಿಯರ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. Engagement of Retainer Doctors on contract.ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಹುದ್ದೆಯ ಬಗೆಗಿನ ಸೂಚನೆಗಳು ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 5: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಂಡು, ಡೌನ್‍ಲೋಡ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
- ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 7:ಆಯಿಲ್ ಇಂಡಿಯಾ ಲಿಮಿಟೆಡ್‍ಗೆ ಅರ್ಜಿಯನ್ನ ಪೋಸ್ಟ್ ಮಾಡಿ
ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Oil Lecturer Hall,
Assam Medical College & Hospital Barbari,
Dibrugarh,
Assam, PIN - 786 002.
For Quick Alerts
For Daily Alerts
English summary
Oil India Limited has released an employment notification calling out aspirants to apply for the post of Retainer Doctor. Those interested can check out the eligibility, salary scale, how to apply and the complete details of the government job here.
Story first published: Friday, August 24, 2018, 13:10 [IST]


Click it and Unblock the Notifications











