ಕೊಂಕಣ್ ರೈಲ್ವೇಯಲ್ಲಿ ಖಾಲಿ ಹುದ್ದೆ, ಅರ್ಜಿ ಸಲ್ಲಿಕೆಗೆ ಸೆ.13 ಕೊನೆಯ ದಿನಾಂಕ

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಶೆಫ್ ಸಿಗ್ನಲ್ ಮತ್ತು ಟೆಲಿ ಕಮ್ಯುನಿಕೇಶನ್ ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಶೆಫ್ ಸಿಗ್ನಲ್ ಮತ್ತು ಟೆಲಿ ಕಮ್ಯುನಿಕೇಶನ್ ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 13, 2018 ಕೊನೆಯ ದಿನಾಂಕ.

ಕೊಂಕಣ್ ರೈಲ್ವೇಯಲ್ಲಿ ಖಾಲಿ ಹುದ್ದೆ, ಅರ್ಜಿ ಸಲ್ಲಿಕೆಗೆ ಸೆ.13 ಕೊನೆಯ ದಿನಾಂಕ

<strong>also read: ರಾಷ್ಟ್ರೀಯ ಹೆದ್ದಾರಿ ಆಥೋರಿಟಿಯಲ್ಲಿ ಖಾಲಿ ಹುದ್ದೆ ... ಇಂದೇ ಅರ್ಜಿ ಸಲ್ಲಿಸಿ!</strong>also read: ರಾಷ್ಟ್ರೀಯ ಹೆದ್ದಾರಿ ಆಥೋರಿಟಿಯಲ್ಲಿ ಖಾಲಿ ಹುದ್ದೆ ... ಇಂದೇ ಅರ್ಜಿ ಸಲ್ಲಿಸಿ!

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಶೆಫ್ ಸಿಗ್ನಲ್ ಮತ್ತು ಟೆಲಿ ಕಮ್ಯುನಿಕೇಶನ್ ಇಂಜಿನೀಯರ್
Organisation ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್
Educational Qualification ಬಿಇ ಅಥವಾ ಬಿಟೆಕ್
Experience 16 ವರ್ಷ
Skills Required ಇಂಜಿನೀಯರಿಂಗ್
Job Location ಮುಂಬಯಿ
Industry ರೈಲ್ವೇಸ್
Application Start Date August 14, 2018
Application End Date September 13, 2018

also read: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1:

ಸ್ಟೆಪ್ 1:

ಕೆಆರ್ ಸಿಎಲ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ http://www.konkanrailway.com/

ಸ್ಟೆಪ್ 2:

ಸ್ಟೆಪ್ 2:

ಹೋಮ್ ಪೇಜ್‌ನಲ್ಲಿ ಇರುವ Recruitment ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3:

ಸ್ಟೆಪ್ 3:

Current Notifications ಲಿಂಕ್ ಸೆಲೆಕ್ಟ್ ಮಾಡಿ

ಸ್ಟೆಪ್ 4:
 

ಸ್ಟೆಪ್ 4:

ಹುದ್ದೆಯ ಲಿಸ್ಟ್ ಮೂಡುತ್ತದೆ, ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 5:

ಸ್ಟೆಪ್ 5:

Notification for the post of CSTE/Project USBRL J&K on Deputation ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6:

ಸ್ಟೆಪ್ 6:

ಹೊಸ ಪೇಜ್‌ನಲ್ಲಿ ವಿವರಣಾತ್ಮಕ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 7:

ಸ್ಟೆಪ್ 7:

ಪೇಜ್‌ನ ಕೆಳಭಾಗದಲ್ಲಿನ ಅರ್ಜಿಯನ್ನ ಗುರುತಿಸಿಕೊಳ್ಳಿ

ಸ್ಟೆಪ್ 8:

ಸ್ಟೆಪ್ 8:

ಕಂಪ್ಯೂಟರ್‌ನಲ್ಲಿ ಅರ್ಜಿಯನ್ನ ಸೇವ್ ಮಾಡಿಟ್ಟುಕೊಂಡು, ಡೌನ್‌ಲೋಡ್ ಮಾಡಿಕೊಳ್ಳಿ


ಸ್ಟೆಪ್ 9: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Chief Personnel Officer,

KRCL, C.B.D Belapur,

Navi Mumbai,

PIN 400614

For Quick Alerts
ALLOW NOTIFICATIONS  
For Daily Alerts

English summary
Here is your chance to grab an engineering job at the Indian Railways. Konkan Railway Corporation Limited (KRCL) is recruiting Chief Signal and Telecommunication Engineer
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X