ಬೆಂಗಳೂರಿನ ಬಿ ಇ ಎಲ್ ನಲ್ಲಿ 192 ಇಂಜಿನಿಯರ್ ಗಳ ನೇಮಕಾತಿ

ಎಲೆಕ್ಟ್ರಾನಿಕ್ಸ್ ಮತ್ತ ಮೆಕ್ಯಾನಿಕಲ್ ಇಂಜಿನಿಯರ್ ಗಳಿಗೆ ಅವಕಾಶವಿದ್ದು, ಒಟ್ಟು 192 ಹುದ್ದೆಗಳನ್ನು ಎರಡು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಅವಶ್ಯವಿರುವ ಇಂಜಿನಿಯರ್ ಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಲೆಕ್ಟ್ರಾನಿಕ್ಸ್ ಮತ್ತ ಮೆಕ್ಯಾನಿಕಲ್ ಇಂಜಿನಿಯರ್ ಗಳಿಗೆ ಅವಕಾಶವಿದ್ದು, ಒಟ್ಟು 192 ಹುದ್ದೆಗಳನ್ನು ಎರಡು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಬಿ ಇ ಎಲ್ ನಲ್ಲಿ ಇಂಜಿನಿಯರ್ ಗಳ ನೇಮಕಾತಿ

ಹುದ್ದೆಗಳ ವಿವರ

ಹುದ್ದೆ ಹೆಸರು: ಡೆಪ್ಯುಟಿ ಇಂಜಿನಿಯರ್
ವೇತನ ಶ್ರೇಣಿ: 16400-40500/-
ಎಲೆಕ್ಟ್ರಾನಿಕ್ಸ್ : 184 ಹುದ್ದೆಗಳು
ಮೆಕ್ಯಾನಿಕಲ್ : 08 ಹುದ್ದೆಗಳು

ವಿದ್ಯಾರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್/ ಕಮ್ಯುನಿಕೇಶನ್ /ಟೆಲೆಕಮ್ಯುನಿಕೇಶನ್/ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸುವುದರ ಜೊತೆಗೆ ಒಂದು ವರ್ಷ ಸಂಬಂಧಪಟ್ಟ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರಬೇಕು.

ವಯೋಮಿತಿ: ಗರಿಷ್ಠ ವಯೋಮಿತಿ 26 ವರ್ಷಗಳು

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/10/2017

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-

ಎಸ್.ಸಿ/ಎಸ್.ಟಿ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bharat Electronics Limited, a Navaratna and premier professional Electronics Company requires outstanding Engineers with One Year experience in industrial area for Production / Testing / QA Activities of Export Manufacturing SBU of Bangalore Complex.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+