ಬೆಂಗಳೂರಿನ ಬಿಇಎಲ್ ನಲ್ಲಿ 26 ಹುದ್ದೆಗಳ ನೇಮಕಾತಿ

ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ವಿಭಾಗದ 26 ಇಂಜಿನಿಯರ್ ಗಳನ್ನು ನೇಮಿಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಜನವರಿ 26, 2018ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2018ರ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ವಿಭಾಗದ 26 ಇಂಜಿನಿಯರ್ ಗಳನ್ನು ನೇಮಿಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಜನವರಿ 26, 2018ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬಿಇಎಲ್ ನೇಮಕಾತಿ

ಹುದ್ದೆಗಳ ವಿವರ

ಕಾಂಟ್ರಾಕ್ಟ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)-16 ಹುದ್ದೆಗಳು

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಬಿಇ ಅಥವಾ ಬಿಟೆಕ್ ಪದವಿ ಗಳಿಸಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಆರು ತಿಂಗಳ ಅನುಭವವಿರಬೇಕು.

ಕಾಂಟ್ರಾಕ್ಟ್ ಇಂಜಿನಿಯರ್ (ಮೆಕ್ಯಾನಿಕಲ್)-10 ಹುದ್ದೆಗಳು

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ವಿಷಯದಲ್ಲಿ ಬಿಇ ಅಥವಾ ಬಿಟೆಕ್ ಪದವಿ ಗಳಿಸಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಆರು ತಿಂಗಳ ಅನುಭವವಿರಬೇಕು.

ಬಿಇಎಲ್ ನೇಮಕಾತಿ

ಈ ಹುದ್ದೆಯು ಒಂದು ವರ್ಷದ ಅವಧಿಯದಾಗಿದ್ದು, ಪಿಸಿಬಿ ಅಸೆಂಬ್ಲಿ/ಟೆಸ್ಟಿಂಗ್/ಪ್ರೊಡಕ್ಷನ್/ಪರ್ಚೆಸ್/ಪ್ರೊಡಕ್ಷನ್ ಕಂಟ್ರೋಲ್/ಇಎಸ್ಎಸ್/ಕ್ಯೂಎ/ಸೇಲ್ಸ್/ಇನ್ವೆಂಟರಿ ಮ್ಯಾನೇಜ್ಮೆಂಟ್ ಅಂಡ್ ಸಬ್ ಕಾಂಟ್ರಾಕ್ಟ್ ಗಳನ್ನು ಒಳಗೊಂಡಿರುತ್ತದೆ.

ವಯೋಮಿತಿ

ಗರಿಷ್ಟ 25 ವರ್ಷ(ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ)

ಹುದ್ದೆಯ ತಾಣ: ಬೆಂಗಳೂರು (ಕರ್ನಾಟಕ)
ವೇತನ: ರೂ.23000/-

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಸಂದರ್ಶನದ ವೇಳೆ ತಮ್ಮ ಮೂಲ ದಾಖಲೆಗಳನ್ನು ತರಲು ಸೂಚಿಸಲಾಗಿದೆ.

ಪ್ರಮುಖ ದಿನಗಳು

  • ಅರ್ಜಿ ಸಲ್ಲಿಕೆ ಆರಂಭ : 17 ಜನವರಿ 2018
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26 ಜನವರಿ 2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BEL Company requires Electronics & Mechanical Engineers on contract basis for a period of ONE YEAR, for its Naval Systems SBU at Bangalore Unit.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+