ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಡೆಪ್ಯುಟಿ ಇಂಜಿನಿಯರ್ ಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಾಲ್ಕು ಡೆಪ್ಯುಟಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ಹುದ್ದೆಯ ಹೆಸರು: ಡೆಪ್ಯುಟಿ ಇಂಜಿನಿಯರ್
ಹುದ್ದೆ ಸಂಖ್ಯೆ: 04
ವೇತನ ಶ್ರೇಣಿ: 40000-140000/-
ವಯೋಮಿತಿ: ಗರಿಷ್ಠ 30
ವಿದ್ಯಾರ್ಹತೆ
ಎಐಸಿಟಿಇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಂ.ಟೆಕ್ (ಫುಲ್ ಟೈಂ) ಜೊತೆಗೆ ಎಂ.ಎಸ್ಸಿ (ಮ್ಯಾಥಮೆಟಿಕ್ಸ್) ಪೂರೈಸಿರಬೇಕು. ಕಂಪ್ಯೂಟರ್ ಲಾಂಗ್ವೇಜ್ ಮತ್ತು ಅಲ್ಗಾರಿತಮ್ ಗಳ ಬಗ್ಗೆ ಜ್ಞಾನ ಇರಬೇಕು. ಒಂದು ವರ್ಷ ಸಂಬಂಧಪ್ಟ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅನುಭವ ಇರಬೇಕು.

ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಛೇರಿ ವಿಳಾಸಕ್ಕೆ ತಲುಪಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಳಾಸ
ಡಿಜಿಎಂ ಎಚ್ ಆರ್ (ಇಸ್&ಸಿ-ಡಿ&ಇ)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಪೋಸ್ಟ್,
ಬೆಂಗಳೂರು-560013
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:24-01-2018
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











