ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು, ಹುದ್ದೆಯ ವೇತನ, ಅರ್ಜಿ ಶುಲ್ಕ, ಹೇಗೆ ಅರ್ಜಿ ಸಲ್ಲಿಕೆ ಸೇರಿದಂತೆ ಹುದ್ದೆಯ ಕಂಪ್ಲೀಟ್ ಮಾಹಿತಿಯನ್ನ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆಗೆ ನವಂಬರ್ 14, 2018 ಕೊನೆಯ ದಿನಾಂಕ.

ಈ ಹುದ್ದೆಗೆ 5 ವರ್ಷದ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುವುದು. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು, ಅರ್ಜಿ ಶುಲ್ಕ ದರ 500 ರೂ. ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 1, 40, 000 ರೂ ಸಂಪಾದಿಸಬಹುದು
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಇಂಜಿನೀಯರ್ |
| Organisation | ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
| Educational Qualification | ಎಲೆಕ್ಟ್ರಿಕಲ್ ಅಥವಾ ಮ್ಯಾಕಾನಿಕಲ್ ಇಂಜಿನೀಯರಿಂಗ್ ನಲ್ಲಿ ಬಿಇ ಅಥವಾ ಬಿಟೆಕ್ ಪದವಿ ಪಡೆದಿರಬೇಕು |
| Experience | 2 ವರ್ಷ |
| Skills Required | ಇಂಜಿನೀಯರಿಂಗ್ ಸ್ಕಿಲ್ |
| Job Location | ಪುಣೆ (ಮಹಾರಾಷ್ಟ್ರ) |
| Industry | ಎಲೆಕ್ಟ್ರಾನಿಕ್ಸ್ |
| Application Start Date | October 16, 2018 |
| Application End Date | November 14, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
Recruitment - Advertisements ಸೆಲೆಕ್ಟ್ ಮಾಡಿ
ಸ್ಟೆಪ್ 4
ಇತ್ತೀಚೆಗಿನ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ
ಸ್ಟೆಪ್ 5
BEL requires Engineers on Fixed Term basis for its Pune Unit ಈ ಹುದ್ದೆಗೆ ಸಂಬಂಧಪಟ್ಟಂತೆ ಅಪ್ಲಿಕೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6
ಅರ್ಜಿ ತೆರೆದುಕೊಳ್ಳುತ್ತದೆ
ಸ್ಟೆಪ್ 7
ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
- ಸ್ಟೆಪ್ 8: ಅರ್ಜಿಯನ್ನ ಭರ್ತಿ ಮಾಡಿ, ಬೆಲ್ ಗೆ ಪೋಸ್ಟ್ ಮಾಡಿ
More Read: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Dy. General Manager(HR),
Bharat Electronics Limited,
N.D.A.Road, Pashan,Pune- 411021,
Maharashtra.
ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ


Click it and Unblock the Notifications











