ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಕಾಂಟ್ರಕ್ಟ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯಲು ಇಂಜಿನೀಯರ್ಸ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯಲು ಇಂಜಿನೀಯರ್ಸ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅನುಭವಸ್ಥ ಇಂಜಿನೀಯರ್ಸ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಗೆ ಕಾಲ್ ಮಾಡಲಾಗುತ್ತದೆ. ಈ ಪರೀಕ್ಷೆಯಲ್ಲಿ ಆಬ್ ಜೆಕ್ಟೀವ್ ಟೈಪ್ ಪ್ರಶ್ನೆಗಳನ್ನ ಕೇಳಲಾಗುತ್ತದೆ. ಇನ್ನು ಈ ಲಿಖಿತ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಕರೆಸಲಾಗುತ್ತದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಕಾಂಟ್ರಕ್ಟ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಂದರ್ಶನ ವೇಳೆ ಅಭ್ಯರ್ಥಿಗಳು ಎಲ್ಲಾ ಪ್ರಮಾಣ ಪತ್ರಗಳ ಮೂಲ ದಾಖಲೆ ಹಾಗೂ ಇತ್ತೀಚೆಗಿನ ಪಾಸ್‌ಪೋರ್ಟ್ ಸೈಜ್ ಕಲರ್ ಫೋಟೋ ಪ್ರಸ್ತುತಪಡಿಸಬೇಕು. ಒಂದು ಬಾರಿ ಅರ್ಜಿ ಸಲ್ಲಿಸಿದ ಬಳಿಕ ಮತ್ತೆ ತಿದ್ದುಪಡಿಗೆ ಅವಕಾಶವಿರುವುದಿಲ್ಲ. ಹಾಗಾಗಿ ಕೇರ್‌ಫುಲ್ ಆಗಿ ಅರ್ಜಿ ಭರ್ತಿ ಮಾಡಿ ಸಬ್‌ಮಿಟ್ ಮಾಡಿ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹುದ್ದೆಯ ಡೀಟೆಲ್ಸ್ ಹೀಗಿದೆ:

CRITERIA DETAILS
Name Of The Posts ಕಾಂಟ್ರಕ್ಟ್ ಇಂಜಿನೀಯರ್
Organisation ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
Educational Qualification ಬಿಇ ಅಥವಾ ಬಿಟೆಕ್
Experience 1 ರಿಂದ 2 ವರ್ಷ
Skills Required ಬೇಸಿಕ್ ನೆಟ್‌ವರ್ಕಿಂಗ್ ಸ್ಕಿಲ್
Job Location ಮುಂಬಯಿ
Industry ಎಲೆಕ್ಟ್ರಾನಿಕ್ಸ್
Application Start Date October 30, 2018
Application End Date November 6, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಸ್ಟೆಪ್ 1

ಸ್ಟೆಪ್ 1

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Recruitment - Advertisements ಸೆಲೆಕ್ಟ್ ಮಾಡಿ

ಸ್ಟೆಪ್ 4

ಸ್ಟೆಪ್ 4

ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

Selection of Contract Engineers for CRL-BG ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

Click here to Apply ಈ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಅರ್ಜಿಯು ತೆರೆಯುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 8

ಸ್ಟೆಪ್ 8

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Engineers are wanted at Bharat Electronics Limited (BEL) on a contract basis. Experienced professionals will be preferred. "Eligible candidates, who satisfy the above conditions, will be called for written test (objective type questions in above disciplines). The candidates who have passed the Written Test will be called for an interview at a later date," reads the official notification.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+