ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2018: ಸೀನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಸೀನಿಯರ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಫೆಶನಲ್ ಆಗಿ ಅನುಭವ ಹೊಂದಿರುವ ಹಾಗೂ ಭಾರತೀಯ ನಾಗರೀಕ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2018: ಸೀನಿಯರ್  ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಅರ್ಜಿ ಜತೆ ಹುದ್ದೆಗೆ ಸಂಬಂಧಪಟ್ಟ ಇನ್ನಿತ್ತರ ದಾಖಲೆಗಳ ಫೋಟೋಕಾಪಿಯನ್ನ ಕೂಡಾ ಇರಿಸಿ ಪೋಸ್ಟ್ ಮಾಡಬೇಕಿದೆ. ಲಿಖಿತ ಪರೀಕ್ಷೆ ಮತ್ತೆ ಸಂದರ್ಶನ ಮೂಲಕ ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲಾಗುತ್ತದೆ.

ಇನ್ನು ಅಭ್ಯರ್ಥಿಗಳು ಡಿಡಿಯ ಹಿಂಭಾಗದಲ್ಲಿ ಅಭ್ಯರ್ಥಿಯ ಹೆಸರು ಹಾಗೂ ವಿಳಾಸ ಬರೆಯಬೇಕಾಗಿದೆ. ಹಾಗೂ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೀನಿಯರ್ ಮ್ಯಾನೇಜರ್ ಮತ್ತು ಡಪ್ಯುಟಿ ಮ್ಯಾನೇಜರ್
Organisation ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
Educational Qualification ಸಂಬಂಧಪಟ್ಟ ಫೀಲ್ಡ್ ನಲ್ಲಿ ಬಿಇ ಅಥವಾ ಬಿಟೆಕ್
Experience 4 ರಿಂದ 8 ವರ್ಷ
Skills Required ಇಂಜಿನೀಯರಿಂಗ್ ಮತ್ತು ಮ್ಯಾನೇಜಿರಿಯಲ್ ಸ್ಕಿಲ್
Job Location ಬೆಂಗಳೂರು
Industry ಇಂಜಿನೀಯರ್
Application End Date October 31, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Recruitment - Advertisements ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಇತ್ತೀಚೆಗಿನ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

Recruitment for the post of Dy. Manager & Sr. Engineer for PD&IC, Bengaluru ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಹೊಸ ಪೇಜ್‌ನಲ್ಲಿ ಅರ್ಜಿ ಮೂಡುತ್ತದೆ

ಸ್ಟೆಪ್ 7

ಸ್ಟೆಪ್ 7

 ಅರ್ಜಿಯ ಪ್ರಿಂಟೌಟ್ ತೆಗೆಯಿರಿ

  • ಸ್ಟೆಪ್ 8: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಗೆ ನಿಮ್ಮ ಅರ್ಜಿ ಪೋಸ್ಟ್ ಮಾಡಿ

ಅಂಚೆ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Manager (HR/A&F),

Bharat Electronics Limited,

Jalahalli Post, Bengaluru - 560 013.

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) is recruiting candidates for the posts of Deputy Manager. Experienced professionals with an Indian citizenship are eligible to apply. Age relaxation for applicants will be provided for the reserved categories according to the government norms.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+