ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ವಿಸಿಟಿಂಗ್ ಮೆಡಿಕಲ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ವಿಸಿಟಿಂಗ್ ಮೆಡಿಕಲ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 1, 2018 ಕೊನೆಯ ದಿನಾಂಕ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

<strong>also read :ರಾಷ್ಟ್ರೀಯ ಹೆದ್ದಾರಿ ಆಥೋರಿಟಿಯಲ್ಲಿ ಖಾಲಿ ಹುದ್ದೆ ... ಇಂದೇ ಅರ್ಜಿ ಸಲ್ಲಿಸಿ!</strong>also read :ರಾಷ್ಟ್ರೀಯ ಹೆದ್ದಾರಿ ಆಥೋರಿಟಿಯಲ್ಲಿ ಖಾಲಿ ಹುದ್ದೆ ... ಇಂದೇ ಅರ್ಜಿ ಸಲ್ಲಿಸಿ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ http://bel-india.in/

ಸ್ಟೆಪ್ 2

ಸ್ಟೆಪ್ 2

ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Recruitment - Advertisements ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4
 

ಸ್ಟೆಪ್ 4

ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

 Recruitment of Visiting Medical Officers for Machilipatnam Unit ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಹುದ್ದೆಯ ಕುರಿತು ಡೀಟೆಲ್ ಮಾಹಿತಿ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 7 : ಸರಿಯಾದ ಫಾರ್ಮೆಟ್ ನಲ್ಲಿ ಅರ್ಜಿ ರಚಿಸಿ BEL ಸಂಸ್ಥೆಗೆ ಅರ್ಜಿ ಪೋಸ್ಟ್ ಮಾಡಿ.

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Manager (HR),
Bharat Electronics Limited,
Ravindranath Tagore Road,
Machilipatnam - 521001

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ವಿಸಿಟಿಂಗ್ ಮೆಡಿಕಲ್ ಆಫೀಸರ್
Organisation ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
Educational Qualification ಅಧೀಕೃತ ವಿಶ್ವವಿದ್ಯಾನಿಲಯದಿಂದ ಬಿಹೆಚ್ ಎಂಎಸ್ ಪದವಿ
Experience ತಿಳಿಸಿಲ್ಲ
Job Location ಆಂಧ್ರಪ್ರದೇಶ
Industry ಎಲೆಕ್ಟ್ರಾನಿಕ್ಸ್
Application Start Date September 7, 2018
Application End Date October 1, 2018


ಆಫೀಶಿಯಲ್ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

also read: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) has released an employment notification calling out aspirants to apply for the post of Visiting Medical Officer (VMO). Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X