BEL Recruitment 2019: 2 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) 2 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 2,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಇಎಲ್‌ ನೇಮಕಾತಿ..ತಿಂಗಳಿಗೆ 1,80,000/-ರೂ ವೇತನ ಪಡೆಯುವ ಅವಕಾಶ..

CRITERIA DETAILS
Name Of The Posts ಡೆಪ್ಯುಟಿ ಮ್ಯಾನೇಜರ್
Organisation ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಬಿ.ಇ /ಬಿ.ಟೆಕ್ ಅಥವಾ ಎಂ.ಇ /ಎಂ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 60,000/- ರಿಂದ 1,80,000/-ರೂ
Application Start Date December 18, 2019
Application End Date January 2, 2020

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ /ಬಿ.ಟೆಕ್ ಅಥವಾ ಎಂ.ಇ /ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್‌/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 1,2019 ರ ಅನ್ವಯ ಗರಿಷ್ಟ 36 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)ನ ಅಧಿಕೃತ ವೆಬ್‌ಸೈಟ್‌ http://www.bel-india.in/ ಗೆ ಹೋಗಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 2.2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಡೆಪ್ಯುಟಿ ಮ್ಯಾನೇಜರ್,
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಪೋಸ್ಟ್,
ಬೆಂಗಳೂರು-560013

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) recruitment 2019 notification has been released on official website for the recruitment of 2 deputy manager posts. Interested candidates can apply before 2nd January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+